ಕಾಣೆಯಾಗಿದ್ದ ಜ್ಯೋತಿರಾಜ್ ಪತ್ತೆ!

Webdunia
ಬುಧವಾರ, 28 ಫೆಬ್ರವರಿ 2018 (11:40 IST)
ಶಿವಮೊಗ್ಗ: ನಿನ್ನೆಯಿಂದ ನಾಪತ್ತೆಯಾಗಿದ್ದ ಜ್ಯೋತಿರಾಜ್ ಪತ್ತೆಯಾಗಿದ್ದಾರೆ. ನಿಶ್ಯಕ್ತಿಯಿಂದ ಹೊರಬರಲಾಗದೇ ಬಂಡೆಗಳ ಮಧ್ಯೆ ಕುಳಿತಿದ್ದಾರಂತೆ ಜ್ಯೋತಿರಾಜ್. ನಿನ್ನೆ ಜೋಗ್ ಫಾಲ್ಸ್ ನಲ್ಲಿ ಹೆಣ ಹುಡುಕಲು ಜ್ಯೋತಿರಾಜ್ ಇಳಿದಿದ್ದರು.


ಬಂಡೆಗಳ ಮಧ್ಯೆ ಸಿಲುಕಿಕೊಂಡಿದ್ದ ಜ್ಯೋತಿರಾಜ್ ಅವರನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಜ್ಯೋತಿರಾಜ್ ಅವರನ್ನು ರಕ್ಷಣೆ ಮಾಡಲಾಗಿದೆ.ಡ್ರೋಣ್ ಕ್ಯಾಮರಾ ಬಳಸಿ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿ ಖಮೇನಿ ಸಾವಿನ ಬಳಿಕ ಕೋಮಾಕ್ಕೆ ಜಾರಿದ ಪತ್ನಿ ಕೂಡಾ ಇನ್ನಿಲ್ಲ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments