ಜಯನಗರ ಬಿಜೆಪಿ ಶಾಸಕ ಬಿಎನ್ ವಿಜಯ್ ಕುಮಾರ್ ನಿಧನ

Webdunia
ಶುಕ್ರವಾರ, 4 ಮೇ 2018 (10:19 IST)
ಬೆಂಗಳೂರು: ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಶಾಸಕ ವಿಜಯ್ ಕುಮಾರ್  ವಿಧಿವಶರಾಗಿದ್ದಾರೆ. ಹೃದಯ ಖಾಯಿಲೆಯಿಂದ ಅವರು ಬಳಲುತ್ತಿದ್ದರು.

ಎರಡು ತಿಂಗಳಿನಿಂದ ಹೃದಯ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ವಿಜಯ್ ಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಬಿಜೆಪಿ ನಾಯಕರು, ಬೆಂಬಲಿಗರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ನಾಯಕರಾದ ಅನಂತ ಕುಮಾರ್, ಸದಾನಂದ ಗೌಡ ವಿಜಯ್ ಕುಮಾರ್ ಅಂತಿಮ ದರ್ಶನದ ವೇಳೆ ಪರಸ್ಪರ ತಬ್ಬಿಕೊಂಡು ಬಿಕ್ಕಿ ಬಿಕ್ಕಿ ಅತ್ತರು. ಇಂದು ಮಧ್ಯಾಹ್ನ 3 ಗಂಟೆಗೆ ಅಂತ್ಯ ಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹತ್ಯೆ ಪ್ರಕರಣದ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್‌ ಬಿಗ್‌ಶಾಕ್‌

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಮುಂದಿನ ಸುದ್ದಿ
Show comments