Publish Date: Fri, 03 Nov 2023 (16:00 IST)
Updated Date: Fri, 03 Nov 2023 (18:06 IST)
ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ.ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಬಹಳ ವರ್ಷಗಳಿಂದ ಪಕ್ಷ ಸಂಘಟನೆಗೆ ದುಡಿದಿದ್ದಾರೆ.
ಹೀಗಾಗಿ ಅವರು ಮುಖ್ಯಮಂತ್ರಿಯಾಗಬೇಕು ಎನ್ನುವುದು ನನ್ನ ಬಯಕೆ. ಒಂದು ವೇಳೆ ಬದಲಾವಣೆ ಅನಿವಾರ್ಯವಾದರೆ ಡಿ.ಕೆ.ಶಿವಕುಮಾರ್‌ಗೆ ನಮ್ಮ ಬೆಂಬಲವಿದೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದ್ದಾರೆ.