ಶಾಸಕ ನರೇಂದ್ರ ಸ್ವಾಮಿ ಕ್ಷಮೆ ಕೇಳಬೇಕು

Webdunia
ಶನಿವಾರ, 8 ಜುಲೈ 2023 (18:30 IST)
ಸದನದಲ್ಲಿ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿಯನ್ನು ಏಕವಚನದಲ್ಲಿ ಶಾಸಕ ನರೇಂದ್ರ ಸ್ವಾಮಿ ನಿಂದಿಸಿದ್ದಾರೆ. ಹೀಗಾಗಿ ಶಾಸಕ ನರೇಂದ್ರ ಸ್ವಾಮಿ, ಕ್ಷಮೆಯಾಚನೆ ಮಾಡಬೇಕು ಎಂದು ಮಾಜಿ ಶಾಸಕ ಡಾ.ಕೆ.ಅನ್ನದಾನಿ ಆಗ್ರಹಿಸಿದ್ದಾರೆ.. ಮಂಡ್ಯದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿರೋದು ಸರಿಯಲ್ಲ. ಈ ದುರಾಂಕಾರದ ನಡತೆಯನ್ನ ಮಳವಳ್ಳಿ ಶಾಸಕರು ಬಿಡಬೇಕು.. ಈ ಕೂಡಲೇ ಕುಮಾರಣ್ಣ ಅವರನ್ನ ಕ್ಷಮೆ ಕೋರಬೇಕು.. ಸಿಎಂ ಆಗಿ ರಾಜ್ಯದ ಬಡವರ ಪರ ಕೆಲಸ ಮಾಡಿದಂತಹ ನಾಯಕರ ಬಗ್ಗೆ ಏಕವಚನದಲ್ಲಿ ಮಾತನಾಡಿರುವುದು ಖಂಡನೀಯ.. ಈ ದುರ್ನಡನೆ ದುರಾಂಕಾರದ ನಡವಳಿಕೆಯನ್ನ ನೀವು ತಿದ್ದಿಕೊಳ್ಳಿ. ಅವರ ಪರ ಕಾರ್ಯಕರ್ತರು ಇನ್ನೂ ಬದುಕಿದ್ದಾರೆ. ಮುಂದಿನ ದಿನಗಳಲ್ಲಿ ನಾವು ಏನು ಅನ್ನೋದನ್ನ ತೋರಿಸಬೇಕಾಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕೂಡಲೇ ನರೇಂದ್ರ ಸ್ವಾಮಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments