ಶಾಸಕ ರಾಮದಾಸ್ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರಾದ ಶಾಸಕ

Webdunia
ಶುಕ್ರವಾರ, 23 ಆಗಸ್ಟ್ 2019 (10:51 IST)
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ್ ಕಾರು ರಸ್ತೆಯಲ್ಲಿನ ಗೋಡೆಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಾಲ್ಸೂರಿನಲ್ಲಿ ನಡೆದಿದೆ.


ಶಾಸಕ ರಾಮದಾಸ್ ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಳ್ಯ ಜಾಲ್ಸೂರಿನಲ್ಲಿ ಕಾರು ರಸ್ತೆಯಲ್ಲಿನ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಶಾಸಕ ರಾಮದಾಸ್ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದೆ.


ತಕ್ಷಣ ಸ್ಥಳೀಯರು ರಾಮದಾಸ್ ಮತ್ತು ಚಾಲಕನನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವಜನತೆಗೆ ಯುವನಿಧಿ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ದಿನೇಶ್‌ ಗೂಳಿಗೌಡ ಮನವಿ

ಕಾನೂನುಬಾಹಿರವಾಗಿ ಕಾಂಗ್ರೆಸ್ ಭವನಕ್ಕೆ ನಿವೇಶನ ವಿರುದ್ಧ ಬಿಜೆಪಿ ಹೋರಾಟ

26ರಂದು ಯಡಿಯೂರಪ್ಪನವರ ಅಭಿಮಾನೋತ್ಸವದ ಭೂಮಿಪೂಜೆ

ಜಲ್ಮುರಿ ನಾನು ಸೇವಿಸಿದ್ರೆ, ಅದರ ಖಾರ ತಟ್ಟಿದ್ದು ಮಾತ್ರ ಟಿಎಂಸಿಗೆ: ಮೋದಿ ವ್ಯಂಗ್ಯ

ಮೇ 18ರಿಂದ ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ: ಮರುಮೌಲ್ಯಮಾಪನ ಬಗ್ಗೆ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments