ನಿರಂತರ ವಿದ್ಯುತ್‌ಗಾಗಿ ಶಾಸಕರ ಪಾದಯಾತ್ರೆ

Webdunia
ಸೋಮವಾರ, 27 ನವೆಂಬರ್ 2017 (20:11 IST)
ತಾಲ್ಲೂಕಿಗೆ ನಿರಂತರವಾಗಿ ವಿದ್ಯುತ್‌ ಸರಬರಾಜು ಮಾಡಲು ಒತ್ತಾಯಿಸಿ ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ ಅವರು ರೈತರೊಂದಿಗೆ ಪಂಚಮುಖಿ ಗಾಣಧಾಳದಿಂದ ಶಕ್ತಿನಗರದ ಶಾಖೋತ್ಪನ್ನ ವಿದ್ಯುತ್ ಕೇಂದ್ರದವರೆಗೆ ಪಾದಯಾತ್ರೆ ಆರಂಭಿಸಿದರು.

ಮೂರು ದಿನಗಳು ನಡೆಯುವ ಪಾದಯಾತ್ರೆಯಲ್ಲಿ ತಾಲ್ಲೂಕಿನ ಮಿಟ್ಟಿ ಮಲ್ಕಾಪುರದಿಂದ ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರು ಕೂಡ ಭಾಗಿಯಾಗಲಿದ್ದಾರೆ. ರಾಯಚೂರಿನ ಶಕ್ತಿನಗರ ಶಾಖೋತ್ಪನ್ನ ವಿದ್ಯುತ್‌ ಕೇಂದ್ರಕ್ಕೆ ಪಾದಯಾತ್ರೆ ನಡೆಸಿ, ಅಲ್ಲಿ ಅನಿರ್ಧಿಷ್ಟ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಪಾದಯಾತ್ರೆ ಚಾಲನೆ ನೀಡಿದ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಮಾತನಾಡಿ, ಮೂರು ದಿನಗಳಲ್ಲಿ ವಿದ್ಯುತ್‌ ಸರಬರಾಜಿನ ಆದೇಶ ಹೊರಡದಿದ್ದರೆ ನಿರಂತರವಾಗಿ ಧರಣಿಯಲ್ಲಿ ತಾವು ಕೂಡ ಭಾಗವಹಿಸುವುದಾಗಿ ಘೋಷಿಸಿದರು.

ಶಾಸಕರ ಪಾದಯಾತ್ರೆ ಬೆಂಬಲಿಸಿ ವಿವಿಧ ಗ್ರಾಮಗಳ ಜನರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವ ಕೊಲೆ ಪ್ರಕರಣ: ಪೊಲೀಸ್‌ಗೆ ತಲೆನೋವಾದ ಬೈರತಿ ಬಸವರಾಜ್ ನಡವಳಿಕೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಾಸಕರು ವಿದೇಶ ಪ್ರವಾಸ ಹೋಗಿದ್ದು ನನಗೆ ಗೊತ್ತೇ ಇಲ್ಲ ಎಂದ ಡಿಕೆ ಶಿವಕುಮಾರ್: ಅಶೋಕ್ ಟಾಂಗ್

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಮುಂದಿನ ಸುದ್ದಿ
Show comments