ಮೊಬೈಲ್ ವಿಷಯಕ್ಕೆ ಆತ್ಮಹತ್ಯೆ

Webdunia
ಮಂಗಳವಾರ, 3 ಮೇ 2022 (20:04 IST)
ಮೊಬೈಲ್ ನೋಡದಂತೆ ಬುದ್ದಿವಾದ ಹೇಳಿದ್ದಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ನಗರದ ಹಬ್ಬುವಾಡದಲ್ಲಿ ನಡೆದಿದೆ. 20 ವರ್ಷದ ಮೇಘ ಆತ್ಮಹತ್ಯೆಗೆ ಶರಣಾದ ಯುವತಿ. ಮೂಲತಃ ಸಿದ್ದಾಪುರ ತಾಲೂಕಿನವಳಾದ  ಮೇಘ ಪ್ಯಾರಾಮೆಡಿಕಲ್ ಓದಿಕೊಂಡಿದ್ದಳು. ಹಬ್ಬುವಾಡದಲ್ಲಿ ಬಾಡಿಗೆ ಮನೆಯಲ್ಲಿ ಯುವತಿ ಸೇರಿದಂತೆ ಅವಳ ಪೋಷಕರು ವಾಸವಾಗಿದ್ದರು. ಈ ಸಂಬಂಧ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಮುಂದಿನ ಸುದ್ದಿ
Show comments