Select Your Language

Notifications

webdunia
webdunia
webdunia
webdunia

ದಶಪಥ ರಸ್ತೆ ಕಾಮಗಾರಿಗೆ ಟ್ವೀಟ್ ಮೂಲಕ ಮೋದಿ ಮೆಚ್ಚುಗೆ

ದಶಪಥ ರಸ್ತೆ
ಬೆಂಗಳೂರು : ಚುನಾವಣೆ ಸಮೀಪ ಬಿಜೆಪಿಯಿಂದ ಕರ್ನಾಟಕ ಅಭಿವೃದ್ಧಿ ಮಂತ್ರ ಪಠಿಸಲಾಗುತ್ತಿದೆ. ಮೈಸೂರು- ಬೆಂಗಳೂರು ದಶಪಥ ರಸ್ತೆ ಕಾಮಗಾರಿಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಿಎಂ ಬೊಮ್ಮಾಯಿ ಪೋಸ್ಟ್ ಮಾಡಿದ್ದ ಟ್ವೀಟ್ ರೀ ಟ್ವೀಟ್ ಮಾಡಿ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಶನಿವಾರ) ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಮೈಸೂರು – ಬೆಂಗಳೂರು ದಶಪಥ ರಸ್ತೆಯ ವೀಡಿಯೋಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಮೆಚ್ಚಿ ಪ್ರತಿಕ್ರಿಯೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅರೆಸ್ಟ್ ಮಾಡ್ತಾರೆ ಅಂತಾ ಹೆದರಿ ನವ ವಿವಾಹಿತೆ ಆತ್ಮಹತ್ಯೆ