Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಬಂದ ರಸ್ತೆ ಈಗ ಅಪಾಯಕಾರಿ

Crime
ಬಿಬಿಎಂಪಿ ಮಾಡಿದ ಎಡವಟ್ಟಿಗೆ ಪ್ರತಿದಿನ ಅಪಘಾತ (Accident) ಸಂಭವಿಸುತ್ತಿದೆ. ಪ್ರಧಾನಿ ಮೋದಿ ಬೆಂಗಳೂರಿಗೆ ಬಂದಾಗ ಸಂಚರಿಸಿದ ರಸ್ತೆಗಳಲ್ಲಿ ಹಂಪ್ಸ್ ತೆಗೆದು ಹಾಕಲಾಗಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿದೆ.
ಬೆಂಗಳೂರು ವಿವಿ ರಸ್ತೆಯಲ್ಲಿ ಪ್ರತಿದಿನ ಅಪಘಾತವಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು, ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯೂನಿವರ್ಸಿಟಿ ಅಭಿಯಂತರರು, ಬಿಬಿಎಂಪಿಗೆ ಪತ್ರ ಬರೆಯಲಾಗಿದೆ. ಆದರೆ ಇಲ್ಲಿಯವರೆಗೆ ಕ್ರಮ ಕೈಗೊಂಡಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರ ಸಿಎಂ ಶಿಂಧೆ ಬಣದ ಹೋಟೆಲ್ ಬಿಲ್ ಶಾಕಿಂಗ್..!!!