ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ಮೋದಿ ಚಾಲನೆ

Webdunia
ಗುರುವಾರ, 13 ಅಕ್ಟೋಬರ್ 2022 (16:03 IST)
ಪ್ರಧಾನಿ ನರೇಂದ್ರ ಮೋದಿ ಇಂದು ಹಿಮಾಚಲ ಪ್ರದೇಶದ ಉನಾದಲ್ಲಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಅವರು ಇಂದು ಉತ್ತರ ರಾಜ್ಯವಾದ ಹಿಮಾಚಲ ಪ್ರದೇಶದಲ್ಲಿ  ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಮುಂತಾದವರು ಉಪಸ್ಥಿತರಿದ್ದರು. ಅಂಬ್ ಅಂಡೌರಾದಿಂದ ನವದೆಹಲಿಗೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸಂಚಾರಕ್ಕೆ ಉನಾದಲ್ಲಿ ಫ್ಲ್ಯಾಗ್‌ಆಫ್ ಮಾಡಲಾಯಿತು. ಇದು ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ ಮೋದಿಯವರ 9ನೇ ಭೇಟಿಯಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮನೆ ವಿಷ್ಯಕ್ಕೆ ಬರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ ಅನಿತಾ ಕುಮಾರಸ್ವಾಮಿ: ಕ್ಷಮೆ ಯಾಚಿಸಿದ ಸಚಿವ ಎಂಬಿ ಪಾಟೀಲ್

ಎಂಥಾ ದಡ್ಡಿ.. ಮೊಬೈಲ್ ಅಂಗಡಿ ಇಟ್ಟಿದ್ದ ಚೇತನ್ ಗಾಗಿ ಕೋಟ್ಯಾಧಿಪತಿ ಕೇತನ್ ನನ್ನು ಸಿಯಾ ಹತ್ಯೆ ಮಾಡಿದ್ದೇಕೆ: ರಹಸ್ಯ ಬಯಲು

ನೀಟ್ ಇಲ್ಲದೆಯೂ ಈ ವರ್ಷ ಓದಬಹುದಾದ ಮೆಡಿಕಲ್ ಕೋರ್ಸ್ ಗಳು: ಪಿಯುಸಿ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments