ಖೋಟಾ ನೋಟು ಎಷ್ಟಿದೆ ಎಂದು ಪ್ರಧಾನಿ ಲೆಕ್ಕ ಕೊಡಲಿಲ್ಲ

Webdunia
ಭಾನುವಾರ, 3 ಜುಲೈ 2022 (18:26 IST)
ಖೋಟಾನೋಟು ಎಷ್ಟಿದೆ ಎಂದು ಪ್ರಧಾನಿ ಮೋದಿ ಬಾಯಿಬಿಡುತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಖೋಟಾನೋಟು ಎಷ್ಟಿದೆ ಎಂದು ಪ್ರಧಾನಿ ಮೋದಿ ಬಾಯಿಬಿಡುತ್ತಿಲ್ಲ.
ನೋಟ್​ಬ್ಯಾನ್​ನಿಂದ ಎಂಎಸ್​ಎಂಇ ಮೇಲೆ ಭಾರಿ ಪರಿಣಾಮ ಬೀರಿದೆ. ಎಷ್ಟೋ ಸಣ್ಣ ಕೈಗಾರಿಕೆಗಳು ಮುಚ್ಚಿಹೋದವು, ಉದ್ಯೋಗ ನಷ್ಟವಾಗಿದೆ. ಮೋದಿ ಆಡಳಿತದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ. ಸರ್ಕಾರಿ ಕಂಪನಿಗಳನ್ನು ಖಾಸಗಿಯವರಿಗೆ ಮಾರಾಟಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ, ಆರ್‌ಎಸ್‌ಎಸ್‌ ಕುರಿತು ಪ್ರಚೋದನಾಕಾರಿ ಭಾಷಣ: ಖರ್ಗೆ ಬಂಧನಕ್ಕೆ ಆಗ್ರಹ

ಶಾರ್ಟ್‌ಕಟ್ ತಂದ ಆಪತ್ತು: ಬಾವಿ ಕಾರು ಉರುಳಿಬಿದ್ದು ಒಂದೇ ಕುಟುಂಬದ ಒಂಬತ್ತು ಮಂದಿ ಸಾವು

ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ದೂರು

ಪಂಚರಾಜ್ಯಗಳಲ್ಲಿ ಹೆಚ್ಚಿನ ಚುನಾವಣಾ ಕಾವು: ಮತಗಟ್ಟೆ ‌ಸಮೀಕ್ಷೆ ಪ್ರಸಾರಕ್ಕೆ ಚುನಾವಣಾ ಆಯೋಗ ಬ್ರೇಕ್‌

ಮುಂದಿನ ಸುದ್ದಿ
Show comments