Publish Date: Thu, 27 Apr 2023 (15:55 IST)
Updated Date: Thu, 27 Apr 2023 (15:59 IST)
ನಮ್ಮ ನೆಚ್ಚಿನ ಪ್ರಧಾನಿಯವರು ಕಾರ್ಯಕರ್ತರ ಜೊತೆಗೆ ಸುದೀರ್ಘ ಸಂವಾದ ಮಾಡಿದ್ದಾರೆ. ಸಂವಾದದಲ್ಲಿ ಹಲವಾರು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ ಅಂತಾ ಹುಬ್ಬಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.. ನಮ್ಮ ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗಾಗಿ ಬದ್ದರಾಗಿದ್ದೀವಿ. ಹಲವಾರು ವಲಯಗಳಲ್ಲಿ ನಾವು ಅಭಿವೃದ್ಧಿ ಸಾಧಿಸಿದ್ದೆವೆ. ಇದೀಗ ಮೋದಿಯವರು ಹತ್ತು ಹಲವಾರು ವಿಷಯಗಳ ಬಗ್ಗೆ ಮಾರ್ಗದರ್ಶನ ಮಾಡಿದ್ದಾರೆ. ಮೋದಿಯವರ ಮಾರ್ಗದರ್ಶನದ ಅಂಶಗಳೆಲ್ಲವನ್ನು ಜನರ ಮುಂದೆ ಇಡ್ತಿವಿ. ರಾಜ್ಯದ ಜನತೆ ನಮಗೆ ಸಂಪೂರ್ಣ ಬಹುಮತ ನೀಡ್ತಾರೆ ಎಂಬ ವಿಶ್ವಾಸ ನಮಗೆ ಇದೆ. ಅಷ್ಟೇ ಅಲ್ಲದೆ ಅವರ ಅಪೇಕ್ಷೆವನ್ನು ನಾವು ನೇರೆವೆರಿಸುತ್ತೆವೆ ಎಂದರು