Webdunia - Bharat's app for daily news and videos

Install App

ಮೊಹಮ್ಮದ್ ನಲಪಾಡ್ ಗೆ ಇಂದು ಜೈಲಾ? ಬೇಲಾ?

Webdunia
ಶುಕ್ರವಾರ, 23 ಫೆಬ್ರವರಿ 2018 (09:11 IST)
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಗೆ ಜೈಲಾ? ಬಿಡುಗಡೆಯ ಭಾಗ್ಯ ಸಿಗುತ್ತದಾ ಎಂದು ಇಂದು ಕಾದು ನೋಡಬೇಕಿದೆ.
 

ಇಂದು ನ್ಯಾಯಾಲಯದಲ್ಲಿ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು, ಕೋರ್ಟ್ ನಲಪಾಡ್ ಮತ್ತು ಸ್ನೇಹಿತರಿಗೆ ಬಿಡುಗಡೆಯ ಭಾಗ್ಯ ನೀಡುತ್ತಾ ಎಂಬ ಕುತೂಹಲ ಮೂಡಿದೆ.

ಮೂಲಗಳ ಪ್ರಕಾರ ಕೋರ್ಟ್ ಇಂದು ಜಾಮೀನು ನೀಡುವ ಸಾಧ್ಯತೆ ಕಡಿಮೆಯಿದ್ದು, ಮುಂದಿನ ವಾರಕ್ಕೆ ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ಅತ್ತ ಶಾಸಕ ಹ್ಯಾರಿಸ್ ಪುತ್ರನಿಗೆ ಜಾಮೀನು ಕೊಡಿಸಲು ಇನ್ನಿಲ್ಲದ ಯತ್ನ ನಡೆಸುತ್ತಿದ್ದು, ವಿದ್ವತ್ ಪೋಷಕರ ಜತೆ ಸಂಧಾನ ನಡೆಸಿ ವಿಫಲರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments