ನಮ್ಮ ಕೇಸ್ ಮೊದಲು ತಗೊಳ್ಳಿ ಎಂದ ಮೊಹಮ್ಮದ್ ನಲಪಾಡ್ ಪರ ವಕೀಲರಿಗೆ ನ್ಯಾಯಾಧೀಶರು ಕೊಟ್ಟ ಉತ್ತರವೇನು ಗೊತ್ತಾ?!

Webdunia
ಬುಧವಾರ, 7 ಮಾರ್ಚ್ 2018 (11:22 IST)
ಬೆಂಗಳೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿರುವ  ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪರ ವಕೀಲರ ಮನವಿಯನ್ನು ಹೈಕೋರ್ಟ್ ನ್ಯಾಯಾಧೀಶರು ತಿರಸ್ಕರಿಸಿದೆ.

ಜಾಮೀನು ಅರ್ಜಿ ವಿಚಾರಣೆಯನ್ನು ಶೀಘ್ರ ಶುರು ಮಾಡಿ. ಮೊದಲು ಇದೇ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಹೈಕೋರ್ಟ್ ಗೆ ನಲಪಾಡ್ ಪರ ವಕೀಲರು ಮನವಿ ಮಾಡಿದ್ದರು.

ಆದರೆ ಇದನ್ನು ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ತಿರಸ್ಕರಿಸಿದ್ದು, ಲಿಸ್ಟ್ ಪ್ರಕಾರವೇ ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ. ಅಲ್ಲಿಯವರೆಗೆ ಕಾಯಿರಿ. ಸಾಮಾನ್ಯ ಅರ್ಜಿಯಂತೇ ಈ ಪ್ರಕರಣವನ್ನೂ ಸರದಿ ಬಂದಾಗ ವಿಚಾರಣೆ ನಡೆಸುತ್ತೇವೆ ಎಂದು ನ್ಯಾಯಾಧೀಶರು ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ ಪೋಸ್ಟ್

Video: ವಿಶಾಖಪಟ್ಟಣಂನಲ್ಲಿ ಕಾಲೇಜು ಹುಡುಗಿಯರ ಚುಡಾಯಿಸಿದ್ದಕ್ಕೆ ರಸ್ತೆಯಲ್ಲೇ ಕಾಲಿಗೆ ಹೊಡೆದ ಪೊಲೀಸರು: ಈ ಕ್ರಮ ಸರಿನಾ

ಪ್ರೀತಿಯಿಂದ ನೀಡಿರುವ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಕೆ ಶಿವಕುಮಾರ್ ಪುನರುಚ್ಚಾರ

ಕೇರಳದಲ್ಲಿ ಉಚಿತ ಬಸ್ ಯೋಜನೆ ಚಾಲನೆ ಸಂದರ್ಭದಲ್ಲೇ ಅವಾಂತರ: ಸಚಿವೆಯ ಮುಖ, ಮೂತಿಗೆಲ್ಲಾ ಪಾಯಸ ಅಭಿಷೇಕ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments