ಡಿಕೆಶಿ ವಿರುದ್ಧ ಮೊಯಿದ್ದೀನ್​​​ ಬಾವಾ ಕಿಡಿ

Webdunia
ಗುರುವಾರ, 20 ಏಪ್ರಿಲ್ 2023 (15:44 IST)
ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಂಗ್ರೆಸ್​​ ಇನಾಯತ್ ಆಲಿಗೆ ಮಣೆ ಹಾಕಿದ್ದು, ಪ್ರಬಲ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯಿದ್ದೀನ್​​ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.. KPCC ಅಧ್ಯಕ್ಷ D.K. ಶಿವಕುಮಾರ್​​ ವಿರುದ್ಧ ಮೊಯಿದ್ದೀನ್​​ ಬಾವಾ ಕಿಡಿಕಾರಿದ್ದಾರೆ.. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಟಿಕೆಟ್ ಮಾರಾಟ ಮಾಡಿದ್ದಾರೆ, ಪಕ್ಷದ ಸರ್ವೆಯಲ್ಲಿ ಶೇಕಡ 78 ಮತಗಳು ನನ್ನ ಪರವಾಗಿ ಬಂದಿದ್ದವು, ಇನಾಯತ್ ಆಲಿಗೆ ಕೇವಲ ಶೇಕಡ 7 ಮತ ಸಿಕ್ಕಿದ್ದರೂ ಪಾಲುದಾರ ಎಂಬ ನೆಪದಲ್ಲಿ ಟಿಕೆಟ್ ಮಾರಿದ್ದಾರೆ.. ನನ್ನ ಟಿಕೆಟ್ ತಪ್ಪಿಸಿದ್ದು ಡಿ.ಕೆ. ಶಿವಕುಮಾರ್ ಅವರೇ ಅನ್ನೋದನ್ನ ಖಚಿತವಾಗಿ ಹೇಳುತ್ತೇನೆ ಎಂದು ಅಸಮಾಧಾನ ಹೊರಹಾಕಿದ್ರು.. ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಸೋಲಿಸಲು ಡಿಕೆಶಿ ಟಿಕೆಟ್ ಕೊಟ್ಟಿದ್ದಾರೆ, ಇನಾಯತ್ ಆಲಿ ಎಲ್ಲಿಂದ ಹಣ ಮಾಡಿದ್ದು ಗೊತ್ತಿದೆ, ಡಿಕೆಶಿ ನೀರಾವರಿ ಸಚಿವನಾದ ಬಳಿಕ ಬಂದಿದ್ದು, ಇನಾಯತ್ ಆಲಿ ಯಾರೆಂದೇ ಕ್ಷೇತ್ರದಲ್ಲಿ ಜನರಿಗೆ ಗೊತ್ತಿಲ್ಲ, ಕಾಂಗ್ರೆಸ್ ಕಾರ್ಯಕರ್ತರಿಗೂ ಗೊತ್ತಿಲ್ಲ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ, ಇನಾಯತ್ ಗೆದ್ದರೆ ನನ್ನ ತಲೆ ಕೊಡಲು ಸಿದ್ಧನಿದ್ದೇನೆ ಎಂದು ಮೊಯಿದ್ದೀನ್​​​​ ಬಾವ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments