ಬಿಜೆಪಿ ಪ್ರಚಾರ ಸಭೆಯಲ್ಲಿ ಹರಿದ ಹಣದ ಹೊಳೆ..

Webdunia
ಬುಧವಾರ, 9 ಮೇ 2018 (18:32 IST)
ನಿನ್ನೆ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಹಣದ ಹೊಳೆ ಹರಿದಿದ್ದು ಹಾವೇರಿ ಜಿಲ್ಲೆಯ ಸವಣೂರು ಮತ್ತು ಬ್ಯಾಡಗಿ ಪಟ್ಟಣದಲ್ಲಿ  ಬಿಜೆಪಿ ಮುಖಂಡರು. ಹಣ ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ.
ಶಿಗ್ಗಾವಿ ಬಿಜೆಪಿ ಅಬ್ಯರ್ಥಿ ಬಸವರಾಜ್ ಬೊಮ್ಮಾಯಿ ಪ್ರಚಾರಕ್ಕೆ ಹಣದ ಆಮಿಷ ಒಡ್ಡಿ ಜನರನ್ನು ಕರೆ ತಂದ ಕಾರ್ಯಕರ್ತರು..ಕಾರ್ಯಕ್ರಮದ ಬಳಿಕ ಲಿಸ್ಟ್ ನೋಡಿ ಸಭೆಗೆ ಬಂದಿದ್ದ ಜನರಿಗೆ ಬಿಜೆಪಿ ಮುಖಂಡರು ಹಣ ಹಂಚಿಕೆ ಮಾಡಿದ್ದಾರೆ. 
 
ಅತ್ತ ಬ್ಯಾಡಗಿಯ ದುರ್ಗಾದೇವಿ ಗುಡಿ ಬಳಿಯ ಕಾಲೇಜು ಆವರಣದಲ್ಲಿ ಝಣ ಝಣ ಕಾಂಚಾಣ.. ಬ್ಯಾಡಗಿ ಬಿಜೆಪಿ ಅಭ್ಯರ್ಥಿ ವಿರುಪಾಕ್ಷಪ್ಪ ಬಳ್ಳಾರಿ ಪರ ಪ್ರಚಾರಕ್ಕೆ ಹಣ ನೀಡಿ ಜನರನ್ನು ಕರೆ ತಂದ ಕಾರ್ಯಕರ್ತರು ಜನರಿಗೆ ಹಣ ಹಂಚಿದ ವಿಡಿಯೋ ಇದೀಗ ವೈರಲ್ ಆಗಿದೆ.
 
ನಿನ್ನೆಯ ದಿನ ಪ್ರಚಾರಕ್ಕೆಂದು ಹಾವೇರಿಗೆ ಆಗಮಿಸಿದ್ದ ಯಡಿಯೂರಪ್ಪ ಪ್ರಚಾರ ಸಭೆಯಲ್ಲಿ ಕೂಡಾ ಕಾರ್ಯಕರ್ತರು ಹಣದ ಹೊಳೆಯನ್ನೇ ಹರಿಸಿದ್ದುನಡು ಬೀದಿಯಲ್ಲಿ 100, 500 ಮುಖ ಬೆಲೆಯ ನೋಟುಗಳು ರಾರಾಜಿಸಿವೆ ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಮುಂದಿನ ಸುದ್ದಿ
Show comments