ಹಣ ವರ್ಗಾವಣೆ ಕೇಸ್ – ಡಿ.ಕೆ. ಶಿವಕುಮಾರ್ ಗೆ ಮತ್ತೆ ಡ್ರಿಲ್ ಶುರು

Webdunia
ಮಂಗಳವಾರ, 26 ನವೆಂಬರ್ 2019 (19:18 IST)
ರಾಜ್ಯದಲ್ಲಿ ಉಪ ಚುನಾವಣೆ ಕಾವು ಜೋರಾಗಿರೋವಾಗಲೇ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿಚಾರಣೆ ಹಾಜರಾಗಿದ್ದಾರೆ.

ಬೆಂಗಳೂರಿನಲ್ಲಿರೋ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ  ವಿಶೇಷ ವಿಚಾರಣಾ ನ್ಯಾಯಾಲಯಕ್ಕೆ ಡಿಕೆಶಿ ಹಾಜರಾಗಿದ್ರು.

ಡಿಕೆ ಶಿ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ವಜಾ ಮಾಡಿರೋ ಹಿನ್ನೆಲೆಯಲ್ಲಿ ವಿಚಾರಣೆ ಹಾಜರಾದರು.

ಮುಂದಿನ ವಿಚಾರಣೆಯನ್ನು ಡಿ. 12 ಕ್ಕೆ ಮುಂದೂಡಲಾಗಿದೆ. ನೋಟು ಅಮಾನ್ಯವಾದಾಗ 8.60 ಕೋಟಿ ಹಣ ಅಕ್ರಮವಾಗಿ ಡಿಕೆ ಶಿವಕುಮಾರ್ ವರ್ಗಾವಣೆ ಮಾಡಿದ್ದಾರೆ ಎಂಬ ದೂರು ಕೇಳಿಬಂದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲೆ ತರಗತಿಯಲ್ಲೇ ಶಿಕ್ಷಕ-ಶಿಕ್ಷಕಿ ಸರಸ: ಶಾಲಾ ಕೊಠಡಿಯ ಲೀಲೆ ವಿಡಿಯೋ ವೈರಲ್

ಎಂಥಾ ಸಾವು... ಆರತಿ ಮಾಡುತ್ತಿರುವಾಗಲೇ ಕುಸಿದು ಬಿದ್ದು ಕೊನೆಯುಸಿರೆಳೆದ ಸರಳ ಸಜ್ಜನ ಪೂಜಾರಿ Video

ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದವರಿಗೆ ಕಾಂಗ್ರೆಸ್ ಹೈಕಮಾಂಡ್ ಗುಡ್ ನ್ಯೂಸ್

ಕಲಬುರಗಿ: ಜೈಲಿನಿಂದ ಪರಾರಿಯಾಗಿದ್ದ ಸಜಾ ಕೈದಿಗೆ ಪೋಲಿಸರ ಗುಂಡೇಟು, ಮತ್ತೊಮ್ಮೆ ಸೆರೆ

Karnataka Weather: ಇಂದು ಈ ಜಿಲ್ಲೆಗಳಿಗೆ ಸಾಧಾರಣ ಮಳೆ ನಿರೀಕ್ಷೆ

ಮುಂದಿನ ಸುದ್ದಿ
Show comments