Webdunia - Bharat's app for daily news and videos

Install App

ಗೃಹಲಕ್ಷ್ಮಿಗೆ 1 ಕೋಟಿಗೂ ಅಧಿಕ ಅರ್ಜಿ ಸಲ್ಲಿಕೆ

Webdunia
ಗುರುವಾರ, 17 ಆಗಸ್ಟ್ 2023 (18:46 IST)
ಕಾಂಗ್ರೆಸ್‌ನ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿಯವರೆಗೆ 1 ಕೋಟಿಗೂ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಇದುವರೆಗೂ ಸುಮಾರು 1.08 ಕೋಟಿ ಅರ್ಜಿ ಸಲ್ಲಿಕೆಯಾಗಿದೆ. ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 3 ತಿಂಗಳಾಗಿದ್ದರೂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಇನ್ನೂ ದಿನ ಹುಡುಕುತ್ತಿದೆ. ಆಗಸ್ಟ್ 15ಕ್ಕೆ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಎನ್ನಲಾಗಿತ್ತು. ಆದರೆ ಬಳಿಕ ಈ ತಿಂಗಳ ಕೊನೆಯಲ್ಲಿ ಯೋಜನೆ ಜಾರಿಗೆ ಸರ್ಕಾರ ಪ್ಲ್ಯಾನ್ ಮಾಡಿದೆ. ಕಾಂಗ್ರೆಸ್‌ನ ಅತ್ಯಂತ ನಿರೀಕ್ಷಿತ ಯೋಜನೆಗೆ ಇದುವರೆಗೂ 1,08,47,486 ಅರ್ಜಿಗಳು ಸಲ್ಲಿಕೆಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments