Webdunia - Bharat's app for daily news and videos

Install App

ವಾಟರ್ ಹೀಟರ್ನಿಂದ ತಾಯಿ ಮಗು ಬಲಿ!?

Webdunia
ಮಂಗಳವಾರ, 28 ಫೆಬ್ರವರಿ 2023 (08:02 IST)
ಬೆಂಗಳೂರು : ವಾಟರ್ ಹೀಟರ್ನಿಂದಾಗಿ ವಿದ್ಯುತ್ ಶಾಕ್ ತಗುಲಿ ತಾಯಿ ಹಾಗೂ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
 
ತಾಯಿ ಜ್ಯೋತಿ ಹಾಗೂ ಆಕೆಯ 4 ವರ್ಷದ ಮಗು ಜಯಾನಂದ್ ವಿದ್ಯುತ್ ಶಾಕ್ನಿಂದ ಮೃತಪಟ್ಟವರು. ರಾಯಚೂರು ಮೂಲದ ಜ್ಯೋತಿ ತನ್ನ ಗಂಡ ಹಾಗೂ ಮಗನೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕನಕ ನಗರದಲ್ಲಿ ನೆಲೆಸಿದ್ದರು.

ಆಕೆ ಹೊಟ್ಟೆಪಾಡಿಗಾಗಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು.  ಭಾನುವಾರ ಮಧ್ಯಾಹ್ನ ಸ್ನಾನಗೃಹದಲ್ಲಿ ನೀರು ಬಿಸಿ ಮಾಡಲು ಇಟ್ಟಿದ್ದ ವಾಟರ್ ಹೀಟರ್ನಿಂದ ಬಾಲಕ ಜಯಾನಂದ್ಗೆ ಕರೆಂಟ್ ಶಾಕ್ ತಗುಲಿತ್ತು.

ಮಗುವಿಗೆ ಶಾಕ್ ತಗುಲಿ ಒದ್ದಾಡುತ್ತಿರುವುದನ್ನು ಕಂಡ ಜ್ಯೋತಿ ಆತನನ್ನು ಕಾಪಾಡಲು ಮುಂದಾದಾಗ ಆಕೆಗೂ ಕರೆಂಟ್ ಶಾಕ್ ತಗುಲಿದೆ. ಇದರಿಂದ ತಾಯಿ ಹಾಗೂ ಮಗು ಇಬ್ಬರೂ ದಾರುಣವಾಗಿ ಅಂತ್ಯ ಕಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments