Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಮಕ್ಕಳು ತಪ್ಪು ಮಾಡಿದಾಗ ತಾಯಂದಿರು ಶಿಕ್ಷೆ ಕೊಡೋದು ಸಾಮಾನ್ಯ. ಆದರೆ ಇಲ್ಲೊಬ್ಬ ಮಲತಾಯಿ ತನ್ನ ಮಲ ಮಗನಿಗೆ ಚಿತ್ರಹಿಂಸೆ ನೀಡಿದ್ದಾಳೆ.
ಮಗ ಸುಪಾರಿ ತಿಂದ ಎನ್ನುವ ಕಾರಣಕ್ಕೆ ಸಿಟ್ಟಿಗೆದ್ದ ಮಲತಾಯಿ ಆತನ ಮುಖಕ್ಕೆ ಖಾರ ಮಸಾಲೆ ಅರೆದು ಮೆತ್ತಿ ಚಿತ್ರಹಿಂಸೆ ನೀಡಿದ್ದಾಳೆ.
ತಾಯಿಯ ಈ ಕೃತ್ಯವನ್ನು ತಂದೆಯೇ ವಿಡಿಯೋ ಸೆರೆ ಹಿಡಿದಿದ್ದಾರೆ. ಬಳಿಕ ಸಾಕ್ಷ್ಯ ಸಮೇತ ತಂದೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.