Daily Horoscope
✕

ಮಗನಿಗೆ ವಿಷವುಣಿಸಿದ ತಾಯಿ!

Webdunia
ಬುಧವಾರ, 1 ಡಿಸೆಂಬರ್ 2021 (11:19 IST)
ಚಿತ್ರದುರ್ಗ :  ಮಗನಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ನಗರದ ಬಸವೇಶ್ವರ ನಗರದಲ್ಲಿ ನಡೆದಿದೆ.
ವಿಷ ಸೇವಿಸಿದ ನಾಲ್ಕು ವರ್ಷದ ಮಗು ಚಿತ್ರದುರ್ಗದಲ್ಲಿರುವ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ತಾಯಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪತಿ ಕಿರುಕುಳದಿಂದ ಬೇಸತ್ತು ವನಿತಾ ಎಂಬ ಮಹಿಳೆ ತನ್ನ ನಾಲ್ಕು ವರ್ಷದ ಕಂದಮ್ಮಗೆ ವಿಷವುಣಿಸಿ ತಾನೂ ವಿಷ ಸೇವಿಸಿದ್ದಾರೆ. ಆದರೆ ಮಗು ಮೃತಪಟ್ಟಿದ್ದು, ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪತಿ ವಕೀಲ ಲೋಕೇಶ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ವಿಷ ಸೇವನೆ ಬಳಿಕ ವನಿತಾ ತವರೂರಾದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋಡಿಹಳ್ಳಿ ಗ್ರಾಮಕ್ಕೆ ಹೊರಟಿದ್ದರು.
ಚಿತ್ರದುರ್ಗಕ್ಕೆ ಬಂದು ಆಸ್ಪತ್ರೆಗೆ ತೆರಳಿದಾಗ ಮಗು ಚಾರ್ವಿತ್(04) ಸಾವನ್ನಪ್ಪಿದೆ. ಸದ್ಯ ಬಸವೇಶ್ವರ ಆಸ್ಪತ್ರೆಯಲ್ಲಿ ತಾಯಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments