Webdunia - Bharat's app for daily news and videos

Install App

ಹೆತ್ತ ಮಗುವನ್ನೇ ಮಾರಿದ ತಾಯಿ!

Webdunia
ಶುಕ್ರವಾರ, 24 ನವೆಂಬರ್ 2017 (11:21 IST)
ಹಾಸನ: ತಾಯಿ ಮಗುವಿನ ಸಂಬಂಧ ಯಾರೂ ಕೂಡ ದೂರಮಾಡಲಾಗದ ಅನುಬಂಧ. ತನ್ನ ಮಗುವಿಗಾಗಿ ತಾಯಿಯೊಬ್ಬಳು ತನ್ನ ಜೀವವನ್ನೇ ತ್ಯಾಗ ಮಾಡಿದ ಎಷ್ಟೋ ಘಟನೆಗಳನ್ನು ನಾವು ಕೇಳಿರುತ್ತವೆ. ಆದರೆ ಇಲ್ಲೊಬ್ಬಳು ತಾಯಿ  ಪತಿಯ ಚಿಕಿತ್ಸೆಗಾಗಿ ಹೆತ್ತ ಮಗುವನ್ನೇ ಮಾರಾಟ ಮಾಡಿದ್ದಾಳೆ.


ಅನಾರೋಗ್ಯದಿಂದ ಬಳಲುತ್ತಿರುವ ಪತಿಯ ಚಿಕಿತ್ಸೆಗಾಗಿ ಜ್ಯೋತಿ ಎಂಬಾಕೆ ತನ್ನ ಮೂರು ತಿಂಗಳ ಗಂಡು ಮಗುವನ್ನು 22 ಸಾವಿರ ರೂ.ಗಾಗಿ ಮಾರಾಟ ಮಾಡಿದ್ದಾಳೆ. ಬೇಲೂರಿನ ನಿವಾಸಿಯಾಗಿದ್ದ ನಿವೃತ್ತ ನರ್ಸ್ ಶಾಂತಮ್ಮ ಅವರಿಗೆ ಮಗುವನ್ನು ಮಾರಾಟ ಮಾಡಿದ್ದಾಳೆ.


ವಿಷಯ ತಿಳಿದ ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಅವರು ಸ್ಥಳಕ್ಕೆ ಧಾವಿಸಿ ಮಗುವನ್ನು ಕೊಡಲು ಕೇಳಿದಾಗ ಶಾಂತಮ್ಮ ನಿರಾಕರಿಸಿದ್ದಾರೆ. ಕೊನೆಗೆ ಬೇಲೂರು ಪೊಲೀಸರ ಮಧ್ಯಸ್ಥಿಕೆಯಲ್ಲಿ  ಮಗುವನ್ನು ರಕ್ಷಣಾ ಘಟಕದ ವಶಕ್ಕೆ ನೀಡಲಾಯಿತು. ಮಗುವನ್ನು ಮಾರಾಟ ಮಾಡಿದ ತಾಯಿಗಾಗಿ ಶೋಧನೆ ಆರಂಭಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments