Webdunia - Bharat's app for daily news and videos

Install App

ಸಿದ್ದಗಂಗಾ ಶ್ರೀಗಳಿಗೆ ಸಂತಾಪ ಸೂಚಿಸಿದ ಸಂಸದ

Webdunia
ಸೋಮವಾರ, 21 ಜನವರಿ 2019 (19:14 IST)
ಶ್ರೀ ಶಿವಕುಮಾರಸ್ವಾಮಿಗಳು 111 ವರ್ಷಗಳ ಶತಾಯುಷಿಗಳಾಗಿ, ಈ ದೇಶಕ್ಕೆ ಹಾಗೂ ರಾಜ್ಯಕ್ಕೆ  ದೊಡ್ಡ ಕಾಣಿಕೆಯನ್ನ ನೀಡಿದ್ದಾರೆ ಎಂದು ಸಂಸದರು ಸ್ಮರಿಸಿದ್ದು, ಶ್ರೀಗಳ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

ಶ್ರೀ ಬಸವೇಶ್ವರರ ತತ್ವ ಸಿದ್ದಾಂತಗಳನ್ನ ಚಾಚು ತಪ್ಪದೇ ಪಾಲಿಸಿ, ಲಕ್ಷಾಂತರ ಬಡ ಮಕ್ಕಳಿಗೆ ಶಿಕ್ಷಣವನ್ನು, ದಾಸೋಹವನ್ನು  ಕೊಟ್ಟು, ಶೈಕ್ಷಣಿಕ ಕ್ಷೇತ್ರದಲ್ಲಿ ಒಂದು ದೊಡ್ಡ ಕ್ರಾಂತಿಯನ್ನೇ ಮಾಡಿದತಂಹವರು‌ ಸಿದ್ದಗಂಗಾ ಶ್ರೀಗಳಾಗಿದ್ದಾರೆ ಎಂದ ಸಂಸದ ಧ್ರುವನಾರಾಯಣ್ ಹೇಳಿದ್ದಾರೆ.

ಮೇರು ವ್ಯಕ್ತಿತ್ವದ ಪರಮಪೂಜ್ಯರು ಇಂದು ಅಗಲಿರುವುದು, ರಾಜ್ಯಕ್ಕೆ, ರಾಷ್ಟ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.  ಶ್ರೀಗಳು ಬಡವರ, ಬಡವಿದ್ಯಾರ್ಥಿಗಳ ಏಳಿಗೆಗಾಗಿ ಸದಾ ಕಾಲ ತುಡಿಯುತ್ತಿದ್ದಂತಹವರು. ಇಂತಹ ತ್ಯಾಗಮೂರ್ತಿಯ ಆತ್ಮಕ್ಕೆ  ಶಾಂತಿಯನ್ನು ಕೋರುತ್ತೇನೆ ಎಂದು ಸಂಸದರು ಕಂಬನಿ ಮಿಡಿದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments