Webdunia - Bharat's app for daily news and videos

Install App

ತಡರಾತ್ರಿ ಕಾರ್ಯಾಚರಣೆ ಮಾಡಿ 20 ಜನರ ಪ್ರಾಣ ಉಳಿಸಿದ ಶಾಸಕ ರೇಣುಕಾಚಾರ್ಯ

Webdunia
ಗುರುವಾರ, 13 ಮೇ 2021 (10:13 IST)
ಬೆಂಗಳೂರು: ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಡರಾತ್ರಿ ಕಾರ್ಯಾಚರಣೆ ನಡೆಸಿ ತಮ್ಮ ಸ್ವಕ್ಷೇತ್ರದಲ್ಲಿ 20 ಜನರ ಪ್ರಾಣ ಉಳಿಸಿ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 

ತಮ್ಮ ಸ್ವಕ್ಷೇತ್ರ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದ ರೇಣುಕಾಚಾರ್ಯಗೆ ಆಸ್ಪತ್ರೆಯಲ್ಲಿ ಇನ್ನು ಮೂರು ಗಂಟೆಗಳಿಗೆ ಆಗುವಷ್ಟು ಮಾತ್ರ ಆಕ್ಸಿಜನ್ ಉಳಿದಿದೆ ಎಂಬ ವಿಚಾರ ಗೊತ್ತಾಗುತ್ತದೆ.

ತಕ್ಷಣವೇ ಕಾರ್ಯಪ್ರವೃತ್ತರಾಗುವ ಅವರು ತಮ್ಮ ವಾಹನದಲ್ಲೇ ತೆರಳಿ ರಾತ್ರಿ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಅಗತ್ಯವಾದ ಆಕ್ಸಿಜನ್ ತರಿಸಿಕೊಟ್ಟು 20 ಜನರ ಪ್ರಾಣ ಉಳಿಸಿದ್ದಾರೆ.  ಶಾಸಕರ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಮುಂದಿನ ಸುದ್ದಿ
Show comments