ರಾಜ್ಯ ರಾಜಕೀಯ ಬೆಳವಣಿಗೆ ನಡುವೆ ದಿಡೀರ್ ಡಿಕೆ ಶಿವಕುಮಾರ್ ಭೇಟಿಯಾದ ರೇಣುಕಾಚಾರ್ಯ

Krishnaveni K
ಶನಿವಾರ, 3 ಜನವರಿ 2026 (13:49 IST)
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ವಿಚಾರ ಚರ್ಚೆಯಲ್ಲಿರುವಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಇಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಭೇಟಿ ಮಾಡಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಭೇಟಿಯ ಉದ್ದೇಶವೇನೆಂದು ಬಹಿರಂಗಪಡಿಸಿದ್ದಾರೆ. ಇದು ರಾಜಕೀಯ ವಿಚಾರಕ್ಕೆ ಆದ ಭೇಟಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದೇವೆ. ಭದ್ರಾ ಜಲಾಶಯ ಕರ್ನಾಟಕ ನೀರಾವರಿ ನಿಗಮದಲ್ಲಿದೆ. ಒಟ್ಟು 1 5 ಸಾವಿರ ಹೆಕ್ಟೇರ್ ಪ್ರದೇಶದಲ್ಲಿದೆ. ಅದನ್ನು ವಿಜೆನಲ್ಲಿ ವಿಶ್ವೇಶ್ವರಯ್ಯದ್ದಕ್ಕೆ ಸೇರಿಸಲು ಹೊರಟಿದ್ದಾರೆ. ಅದಕ್ಕೆ ನಾನು ವಿನಂತಿ ಮಾಡಿದ್ದೇನೆ, ವಿಜೆಗೆ ಸೇರಿಸಬೇಡಿ, ಕರ್ನಾಟಕ ನೀರಾವರಿ ನಿಗಮದಲ್ಲೇ ಇರಲಿ ಎಂದು ಮನವಿ ಮಾಡಿದ್ದೇನೆ. ಭದ್ರಾ ಜಲಾಶಯನ ನಮ್ಮ ದಾವಣಗೆರೆಯ ಹಕ್ಕು ಎಂದು ಡಿಸಿಎಂಗೆ ಹೇಳಲು ಭೇಟಿ ಮಾಡಿದ್ದೆ.

ಅವರು ನನ್ನ ಮನವಿಯನ್ನು ಕೇಳಿದ್ದಾರೆ. ಸಂತೋಷದಿಂದಲೇ ಮಾತನಾಡಿಸಿದ್ದಾರೆ. ನಾನು ಅವರು 20 ನಿಮಿಷ ಮಾತನಾಡಿದ್ದೇವೆ. ಆಯ್ತು, ಪರಿಶೀಲನೆ ಮಾಡ್ತೀವಿ ಎಂದಿದ್ದಾರೆ. ಇದರ ಹೊರತು ಬೇರೆ ರಾಜಕೀಯ ಏನೂ ಮಾತನಾಡಿಲ್ಲ. ಮುಂದೆ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರನ್ನೂ ಭೇಟಿ ಮಾಡ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments