ಎಂಟಿಬಿ ನಾಗರಾಜ್ ರಾಜೀನಾಮೆ ಹಿಂದಿದೆಯಂತೆ ಬಿಜೆಪಿ ತಂತ್ರ

Webdunia
ಶನಿವಾರ, 13 ಜುಲೈ 2019 (13:14 IST)
ಬೆಂಗಳೂರು : ಸಚಿವ ಎಂಟಿಬಿ ನಾಗರಾಜ್ ರಾಜೀನಾಮೆ ನೀಡಿರುವುದರ ಹಿಂದೆ ಬಿಜೆಪಿಯ ಮಾಸ್ಟರ್ ಪ್ಲ್ಯಾನ್ ಇದೆ ಎಂಬುದಾಗಿ ತಿಳಿದುಬಂದಿದೆ.



ಹೌದು. ಹೊಸಕೋಟೆ ಕ್ಷೇತ್ರದಿಂದ ಎಂಟಿಬಿ ನಾಗರಾಜ್ ಪುತ್ರ ನಿತೀಶ್ ಪುರುಷೋತ್ತಮ್ ಗೆ ಯಾವುದೇ ಪ್ರಬಲ ಎದುರಾಳಿ ಇಲ್ಲದೇ  ಟಿಕೆಟ್ ನೀಡುವುದಾಗಿ ಈಗಾಗಲೇ ಬಿಜೆಪಿಯಿಂದ ಆಫರ್ ಸಿಕ್ಕಿದ್ದು, ಮಗನ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಲು ಎಂಟಿಬಿ ನಾಗರಾಜ್ ಅವರು ಬಿಜೆಪಿಯ  ಆಫರ್ ಮೇರೆಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಹಾಗೇ ಹೊಸಕೋಟೆಯಲ್ಲಿ ತಮ್ಮ ಎದುರಾಳಿ ಬಚ್ಚೇಗೌಡರ ಮನವೊಲಿಕೆ ಮಾಡಿರುವ ಬಿಜೆಪಿ, ಬಚ್ಚೇಗೌಡರ ಪುತ್ರ ಶರತ್ ಗೆ ಮುಂದಿನ ಚುನಾವಣೆಯಲ್ಲಿ ಬಾಗೇಪಲ್ಲಿಯಿಂದ ಕಣಕ್ಕೀಳಿಯಲು ಬಿಜೆಪಿ ಟಿಕಟ್ ನೀಡುವುದಾಗಿ ಬಿಜೆಪಿ ತಿಳಿಸಿದೆ ಎನ್ನಲಾಗಿದೆ. ಈ ಇಬ್ಬರು ನಾಯಕರ ಮಕ್ಕಳಿಗೆ ಎರಡು ಕಡೆ ಟಿಕೆಟ್ ಆಫರ್ ಸಿಕ್ಕ ಹಿನ್ನಲೆಯಲ್ಲಿ  ಎಂಟಿಬಿ ನಾಗರಾಜ್ ರಾಜೀನಾಮೆ ನೀಡಿ ಪಕ್ಷ ಬಿಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಸರ್ಕಾರ ತನ್ನಿ, ಎಲ್ಲರಿಗೂ ಒಂದೇ ಕಾನೂನು ತರುತ್ತೇವೆ: ಅಮಿತ್ ಶಾ

ಸಂಚಾರಿ ನಿಯಮ ಉಲ್ಲಂಘಿಸಿದವನಿಗೆ ವಿಭಿನ್ನ ಶಿಕ್ಷೆ ಕೊಟ್ಟ ಹೈಕೋರ್ಟ್‌

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕ, ಆರ್‌ಪಿಎಫ್‌ ಮಹಿಳೆ ಮಾಡಿದ ಕಾರ್ಯಕ್ಕೆ ಭಾರೀ ಮೆಚ್ಚುಗೆ, Video

ಹಾವು ಕಚ್ಚಿದೆಯೆಂದು ಆಸ್ಪತ್ರೆಗೆ ಸೇರಿಸುವ ಬದಲು ಯುವಕನನ್ನು ನೀರಿನಲ್ಲಿ ಮುಳುಗಿಸಿಟ್ರು, ಮುಂದೇನಾಯ್ತು, Video

ದಾವಣಗೆರೆಯಲ್ಲಿ ಮತದಾನ ಮುಗಿದ್ರು ಕಾಂಗ್ರೆಸ್‌ನೊಳಗೆ ಮುಗಿಯದ ಭಿನ್ನಾಭಿಪ್ರಾಯ

ಮುಂದಿನ ಸುದ್ದಿ
Show comments