ಕೃಷ್ಣಭೈರೇಗೌಡರಿಗೆ ಬುದ್ಧಿಭ್ರಮಣೆಯಾಗಿದೆ- ಎಂಟಿಬಿ ನಾಗರಾಜ್

Webdunia
ಸೋಮವಾರ, 14 ಅಕ್ಟೋಬರ್ 2019 (11:54 IST)
ಬೆಂಗಳೂರು : ಕಾಂಗ್ರೆಸ್ ನಾಯಕರ ಅಸಂಬದ್ಧ ಹೇಳಿಕೆಗೆ ಅನರ್ಹ ಶಾಸಕ ಎಂಟಿಬಿ ನಾಗ್ ರಾಜ್ ಕಿಡಿಕಾರಿದ್ದಾರೆ.




ಒಂದು ಮತಕ್ಕೆ ಎಂಟಿಬಿ 7 ಸಾವಿರ ನೀಡಿದ್ದಾರೆ ಎಂದು ಕೃಷ್ಣಭೈರೇಗೌಡರ ಆರೋಪಕ್ಕೆ ಗುಡುಗಿದ ಎಂಟಿಬಿ ನಾಗ್ ರಾಜ್, ಕೃಷ್ಣಭೈರೇಗೌಡರಿಗೆ ಮಂತ್ರಿ ಸ್ಥಾನ ಕಳೆದುಕೊಂಡು ಬುದ್ಧಿಭ್ರಮಣೆಯಾಗಿದೆ. ಆದಕಾರಣ ಹೀಗೆ ಹೇಳುತ್ತಿದ್ದಾರೆ. ಅವರು ಸಾಕ್ಷಿ ಸಮೇತ ಅದನ್ನು ಪ್ರೂ ಮಾಡಲಿ ಎಂದು  ಸಿಡಿದಿದ್ದಾರೆ.


ಅಲ್ಲದೇ ಮಧ್ಯಂತರ ಚುನಾವಣೆ ಬರುತ್ತೆ ಎಂದು ಸಿದ್ದರಾಮಯ್ಯ ಅವರು ಅನಗತ್ಯವಾಗಿ ಹಗಲು ಕನಸು ಕಾಣುತ್ತಿದ್ದಾರೆ. ನನ್ನ ಕ್ಷೇತ್ರದಲ್ಲಿ ಯಾರು ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ  ಎಂದು ಸಿದ್ದರಾಮಯ್ಯ ಅವರಿಗೆ ನೇರವಾಗಿ ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂಬ ಹೇಳಿಕೆಗೆ ಕೊನೆ ಉಸಿರಿರುವವರೆಗೂ ಬದ್ಧ

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಡಿಕೆ ಶಿವಕುಮಾರ್‌ ಮಹತ್ವದ ಮಾತು

ಸಿದ್ದರಾಮಯ್ಯನವರೇ ದಲಿತರು ಸಿಎಂ ಆಗುವುದನ್ನು ತಪ್ಪಿಸಿದ್ದು: ಕುಮಾರಸ್ವಾಮಿ

MGNREGA ರದ್ದತಿಯಿಂದ 12ಕೋಟಿ ಕಾರ್ಮಿಕರು ತೊಂದರೆಗೀಡಾಗಿದ್ದಾರೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments