ಏನೂ ಕೇಳಬೇಡಿ ಎಂದು ಮಾಧ್ಯಮದವರಿಗೆ ಕೈಮುಗಿದ ಎಂಟಿಬಿ

Webdunia
ಶುಕ್ರವಾರ, 22 ನವೆಂಬರ್ 2019 (11:03 IST)
ಬೆಂಗಳೂರು : ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಮಾಧ್ಯಮದವರು ಏನೇ ಕೇಳಿದರೂ ಒಂದಕ್ಕೂ ಉತ್ತರಿಸದೆ ಮಾಧ್ಯಮಗಳಿಗೆ ಕೈಮುಗಿದು ಹೊರಟ ಘಟನೆ ಇಂದು ನಡೆದಿದೆ.



ಈ ಹಿಂದೆ ಅನೇಕ ಬಾರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಇತರ ನಾಯಕರ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದ ಎಂಟಿಬಿ ನಾಗರಾಜ್ ಇಂದು ಮಾಧ್ಯಮದವರ ಜೊತೆ ಮಾತನಾಡದೇ ನನ್ನನ್ನು ಏನೂ ಕೇಳಬೇಡಿ, ನಾನು ಏನೂ ಹೇಳುವುದಿಲ್ಲ ಎಂದು ಮಾಧ್ಯಮಗಳಿಗೆ ಕೈಮುಗಿದು ಹೊರಟು ಹೋಗಿದ್ದಾರೆ ಎನ್ನಲಾಗಿದೆ.

 

ಎಂಟಿಬಿ ನಾಗರಾಜ್ ಅವರ ಈ ನಡೆಯನ್ನು ಗಮನಿಸಿದರೆ ಅವರ ಹೇಳಿಕೆಗಳು ಪದೇ ಪದೇ ವಿವಾದಕ್ಕೀಡಾದ ಹಿನ್ನಲೆ ಎಲ್ಲೂ ಹೇಳಿಕೆ ನೀಡದೆ  ಸುಮ್ಮನಿರುವಂತೆ ಹೈಕಮಾಂಡ್ ನಿಂದ ಸೂಚನೆ  ಸಿಕ್ಕಿದೆಯಾ? ಎಂಬ ಅನುಮಾನ ವ್ಯಕ್ತವಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಬೆಂಗಳೂರಿಗೆ ವಾಪಸ್‌: ಶಾಸಕ ನಾಗೇಂದ್ರ ಕಾರ್ಯಕ್ಕೆ ಮೆಚ್ಚುಗೆ

ಬಿಹಾರ ರಾಜಕೀಯದಲ್ಲಿ ಅಚ್ಚರಿಯ ಬೆಳವಣಿಗೆ: ರಾಷ್ಟ್ರ ರಾಜಕಾರಣದತ್ತ ಮುಖ್ಯಮಂತ್ರಿ ನಿತೀಶ್‌ಕುಮಾರ್

ಯುದ್ಧದಿಂದ ತೈಲ ಸಂಕಷ್ಟಕ್ಕೀಡಾದ ಭಾರತಕ್ಕೆ ಮತ್ತೆ ರಷ್ಯಾವೇ ಆಪತ್ಬಾಂಧವ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments