Webdunia - Bharat's app for daily news and videos

Install App

ರೈಲು ಸಂಚರಿಸುತ್ತಿದ್ದಾಗ ಹಳಿ ಮೇಲೆ ಮಣ್ಣು ಕುಸಿತ!

Webdunia
ಭಾನುವಾರ, 18 ಜುಲೈ 2021 (16:47 IST)
ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ರೈಲು ಚಲಿಸುತ್ತಿದ್ದಾಗ ವಿಸ್ಟಾಡೋಮ್ ಕೋಚ್ ಮೇಲೆ ಮಣ್ಣು ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿದೆ.
ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು ರೈಲಿನ ಗಾರ್ಡ್ ಗೆ ಹಾನಿಯಾಗಿದೆ. ರೈಲು ಹಳಿಯಲ್ಲಿ ಬಾಕಿಯಾಗಿದ್ದು, ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಣ್ಣು ತೆರವು ಕಾರ್ಯಾಚರಣೆ‌ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಡಿಕೆಶಿ ಸರ್ಕಾರದ ವಿರುದ್ಧ ಕಹಳೆ ಊದಿದ ಬಿಜೆಪಿ: ಬಳ್ಳಾರಿ ಚಲೋ ಪಾದಯಾತ್ರೆಗೆ ಬಿಎಸ್‌ವೈ ಚಾಲನೆ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ಮುಂದಿನ ಸುದ್ದಿ
Show comments