Webdunia - Bharat's app for daily news and videos

Install App

ಬಾಯ್ ಫ್ರೆಂಡ್ ಯಾವಾಗಲೂ ಡೇಟಿಂಗ್ ಆ್ಯಪ್ ನಲ್ಲಿ ಬ್ಯುಸಿ!

Webdunia
ಮಂಗಳವಾರ, 4 ಜೂನ್ 2019 (13:33 IST)
ಬೆಂಗಳೂರು: ನಾನು ನನ್ನ ಬಾಯ್ ಫ್ರೆಂಡ್ ಅನ್ನು ಒಂದು ಡೇಟಿಂಗ್ ಆ್ಯಪ್ ಮೂಲಕ ಭೇಟಿಯಾದ್ವಿ. ಕಳೆದ ಏಳು ತಿಂಗಳಿಂದ ನಾವಿಬ್ಬರೂ ರಿಲೆಷನ್ ಶಿಫ್ ನಲ್ಲಿ ಇದ್ದೇವೆ. ಒಂದು ದಿನ ಅವನನ್ನು ಮದುವೆಯಾಗಬೇಕು ಎಂಬ ಆಸೆ ನನಗಿದೆ. ಆದರೆ ಅವನಿಗೆ ಡೇಟಿಂಗ್ ಆ್ಯಪ್ ಮೇಲೆ ಆಸಕ್ತಿ ಜಾಸ್ತಿ. ಅಪರಿಚಿತರೊಂದಿಗೆ ಮಾತಾಡುವುದು ಅವನಿಗೆ ತುಂಬಾ ಇಷ್ಟವಂತೆ. ಏನು ಮಾಡಲಿ ಎಂದು ನನಗೆ ಗೊತ್ತಾಗುತ್ತಿಲ್ಲ.



ಇತ್ತೀಚಿನ ದಿನಗಳಲ್ಲಿ ಡೇಟಿಂಗ್ ಆ್ಯಪ್ ಅನ್ನು ಎಲ್ಲರೂ ಉಪಯೋಗಿಸುತ್ತಿದ್ದಾರೆ. ಕೆಲವರು ಕ್ಯಾಶುವಲ್ ಡೇಟಿಂಗ್ ಗಾಗಿಯೂ ಉಪಯೋಗಿಸುತ್ತಾರೆ. ಇನ್ನು ಕೆಲವರು ತಮ್ಮ ಸಂಗಾತಿಯನ್ನು ಹುಡುಕುವುದಕ್ಕಾಗಿಯೇ ಕೂಡ ಇದನ್ನು ಬಳಸುತ್ತಿದ್ದಾರೆ. ಇಲ್ಲಿ ನಿಮಗೆ ಅಸುರಕ್ಷಿತ ಭಾವನೆ ಕಾಡುತ್ತಿದೆ. ನಿಮ್ಮ ಗೆಳೆಯನ ಜತೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಿ. ಜತೆಗೆ ಪರಸ್ಪರ ಒಬ್ಬರ ಮೇಲೆ ಒಬ್ಬರು ನಂಬಿಕೆ ಇಟ್ಟುಕೊಳ್ಳಿ. ಇದರಿಂದ ನಿಮ್ಮಿಬ್ಬರ ಭಾಂದವ್ಯ ಗಟ್ಟಿಯಾಗುತ್ತದೆ.
 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments