Webdunia - Bharat's app for daily news and videos

Install App

ಅಶ್ಲೀಲ ವೆಬ್‌ಸೈಟ್‌ನಲ್ಲಿ ಮೈಸೂರು ವಿವಿ ವಿದ್ಯಾರ್ಥಿನಿಯರ ಫೋಟೋ

Webdunia
ಬುಧವಾರ, 19 ಏಪ್ರಿಲ್ 2017 (20:23 IST)
ಅಶ್ಲೀಲ ವೆಬ್‌ಸೈಟ್‌ನಲ್ಲಿ ಮೈಸೂರು ವಿವಿ ವಿದ್ಯಾರ್ಥಿನಿಯರ ಫೋಟೋಗಳು ಪತ್ತೆಯಾಗಿದ್ದು, ವಿದ್ಯಾರ್ಥಿನಿಯರ ಮೊಬೈಲ್ ನಂಬರ್‌ಗಳನ್ನು ಹಾಕಿದ ಹೇಯ ಘಟನೆ ವರದಿಯಾಗಿದೆ.
 
ವಿದ್ಯಾರ್ಥಿನಿಯರ ಫೋಟೋಗಳು ಅಶ್ಲೀಲ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಿದ್ದರಿಂದ, ಕೆಲ ವಿಕೃತ ವ್ಯಕ್ತಿಗಳು ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಫೋನ್ ಕರೆಗಳನ್ನು ಮಾಡಿ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾರೆ  ಎಂದು ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ತಿಳಿಸಿದ್ದಾರೆ.
 
ಅಶ್ಲೀಲ ವೆಬ್‌ಸೈಟ್‌ಗಲ್ಲಿ ತಮ್ಮ ಫೋಟೋ ಕಾಣಿಸಿಕೊಂಡಾಗಿನಿಂದ ಆಘಾತಗೊಂಡ ವಿದ್ಯಾರ್ಥಿನಿಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments