Webdunia - Bharat's app for daily news and videos

Install App

ನಡುರಸ್ತೆಯಲ್ಲಿ ಬೆತ್ತಲೆಯಾಗಿ ನಿಂತ ಕಾಮುಕ ಅರೆಸ್ಟ್

Webdunia
ಶನಿವಾರ, 8 ಸೆಪ್ಟಂಬರ್ 2018 (14:02 IST)
ಬೆಂಗಳೂರು : ಬೆಂಗಳೂರು ಸಿಟಿಯಲ್ಲಿ ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬ ಬೆತ್ತಲೆಯಾಗಿ  ನಿಂತು ಅಸಭ್ಯ ವರ್ತನೆ ತೋರಿಸಿದ್ದು, ಆತನನ್ನು ಇದೀಗ  ಆರ್.ಟಿ ನಗರ ಪೊಲೀಸರು ಬಂಧಿಸಿದ್ದಾರೆ.


ಆತನ ಹೆಸರು ಮಹಮ್ಮದ್ ಸಿದ್ದಿಕ್ ಎಂಬುದಾಗಿ ಗುರುತಿಸಲಾಗಿದ್ದು, ಆತ ಸಂಜೆ ವೇಳೆಯಲ್ಲಿ ನಡುರಸ್ತೆಯಲ್ಲಿ ಬೆತ್ತಲೆ ನಿಂತು ಅಸಹ್ಯವಾಗಿ ವರ್ತಿಸುತ್ತಿದ್ದ. ಆತನನ್ನು ನೋಡಿ ಮಹಿಳೆಯರು ಬೆಚ್ಚಿಬಿದ್ದಿದ್ದಾರೆ.


ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾರ್ವಜನಿಕರು ಆತನನ್ನು ರೆಡ್ ಹ್ಯಾಂಡಾಗಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಕಾಮುಕನನ್ನು ಹೊಯ್ಸಳ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ