'ನಳೀನ್ ಕುಮಾರ್ ಕಟೀಲ್ ಒಬ್ಬ ನೀಚ'

Webdunia
ಶನಿವಾರ, 18 ಮೇ 2019 (14:45 IST)
ನಳೀನ್ ಕುಮಾರ್ ಕಟೀಲ್, ಅನಂತ್ ಕುಮಾರ್ ಹೆಗಡೆ ನಿಜವಾದ ಭಯೋತ್ಪಾದಕರು. ನಾವು ನಿಜವಾದ ದೇಶಭಕ್ತರು
ಅಂತ ಕೈ ಪಡೆ ಮುಖಂಡ ಹೇಳಿದ್ದಾರೆ.

ನಳೀನ್ ಕುಮಾರ್ ಕಟೀಲ್ ಒಬ್ಬ ನೀಚ ಅಂತ ಬೇಳೂರು ಗೋಪಾಲಕೃಷ್ಣ ಟೀಕೆ ಮಾಡಿದ್ದಾರೆ. ನನ್ನ ಮೇಲೆ ಈ ಹಿಂದೆ ಇದೇ ಬಿಜೆಪಿಯವರು ಕಂಪ್ಲೆಂಟ್ ಕೊಟ್ಟಿದ್ರು. ಈಗ ಬಿಜೆಪಿಯವರು ಏನ್ ಹೇಳ್ತಾರೆ..? ಅಂತ ಪ್ರಶ್ನೆ ಮಾಡಿದ್ರು.

ಮೌರ್ಯ ಸರ್ಕಲ್ ನಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದು, ದೇಶದ ಪಿತಾಮಹ ಮಹಾತ್ಮ ಗಾಂಧಿಯನ್ನ ಬಿಜೆಪಿ ನಾಯಕರು ಅವಮಾನ ಮಾಡ್ತಾಯಿದ್ದಾರೆ. ದೇಶ ದ್ರೋಹಿ ಗೋಡ್ಸೆಯನ್ನ ದೇಶಭಕ್ತ ಎಂದು ಸಮರ್ಥನೆ ಮಾಡಿಕೊಳ್ತಾಯಿದ್ದಾರೆ. ನಳೀನ್ ಕುನಾರ್ ಕಟೀಲ್, ಅನಂತ್ ಕುಮಾರ್ ಹೆಗಡೆ ನಿಜವಾದ ಭಯೋತ್ಪಾದಕರು ಎಂದು ದೂರಿದ್ರು.

ನಾನು ಅವತ್ತು ಮೋದಿ ಅವರಿಗೆ ಗುಂಡಿಟ್ಟು ಕೊಲ್ಲಿ ಅಂತ ಹೇಳಿಲ್ಲ. ಗಾಂಧಿ ಫೊಟೋಗೆ ಪೂಜಾ ಪಾಂಡೆ ಅನ್ನುವವರು ಗನ್ ಇಟ್ಟಿದ್ರು. ಅದಕ್ಕೆ ನಾನು ನಿಮ್ಮ ನಾಯಕರಿಗೆ ಹೀಗೆ ಗುಂಡಿಡುತ್ತೀರಾ ಅಂತ ಕೇಳಿದ್ದೆ. ಅದನ್ನೆ ದೇಶದ್ರೋಹ ಎಂದು ಪ್ರತಿಭಟನೆ ಮಾಡಿದ್ರು. ಈಗ ಬಿಜೆಪಿ ನಾಯಕರು ಏನು ಹೇಳ್ತಾರೆ..?  ಎಂದು ಖಾರವಾಗಿ ಪ್ರಶ್ನಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ನನ್ನ ಮೇಲೆ ಇಲ್ಲಸಲ್ಲದ ಆರೋಪವನ್ನು ಮಾಡಲಾಗಿದೆ, ಡೆತ್‌ನೋಟ್ ಬರೆದಿಟ್ಟು 8ನೇ ತರಗತಿ ಬಾಲಕಿ ಸಾವು

ಶ್ರೀಕೃಷ್ಣನಂತೆ ಯಾವುದೇ ಮಗು ಜೈಲಿನಲ್ಲಿ ಜನಿಸಿದ ಕಳಂಕವನ್ನು ಎದುರಿಸಬಾರದು: ನಿದಾ ಖಾನ್‌ಗೆ ಜಾಮೀನು

ಮುಂದಿನ ಸುದ್ದಿ
Show comments