ಇಂದಿನಿಂದ ನಮ್ಮ ಮೆಟ್ರೋ ಸಂಚಾರ ಸಮಯ ಹೆಚ್ಚಳ

Webdunia
ಗುರುವಾರ, 1 ಜುಲೈ 2021 (09:35 IST)
ಬೆಂಗಳೂರು: ಇಂದಿನಿಂದ ನಮ್ಮ ಮೆಟ್ರೋ ಸಂಚಾರ ಸಮಯ ಬದಲಾವಣೆಯಾಗಿದ್ದು, ಹೆಚ್ಚುವರಿ ಓಡಾಟ ನಡೆಸಲಿದೆ.


ಅನ್ ಲಾಕ್ 2.0 ರಲ್ಲಿ ಸರ್ಕಾರ ನಮ್ಮ ಮೆಟ್ರೋ ಸಂಚಾರಕ್ಕೆ ಬೆಳಿಗ್ಗೆ 7 ರಿಂದ 11 ಮತ್ತು ಮಧ್ಯಾಹ್ನ 3 ರಿಂದ 6 ಗಂಟೆಯವರೆಗೆ ಅವಕಾಶ ನೀಡಿತ್ತು. ಆದರೆ ಈಗ ಸಂಚಾರ ಸಮಯ ಹೆಚ್ಚಳ ಮಾಡಲಾಗಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ರಿಂದ ಸಂಜೆ 6 ವರೆಗೆ ಮೆಟ್ರೋ ಸಂಚಾರವಿರಲಿದೆ.

ಅಲ್ಲದೆ, ಪ್ರಯಾಣಿಕರು ಟೋಕನ್ ಬಳಸಿ ಪ್ರಯಾಣ ಮಾಡಬಹುದಾಗಿದೆ. ಎಲ್ಲಾ ಸ್ಟೇಷನ್ ಗಳಲ್ಲಿ ಟೋಕನ್ ಲಭ್ಯವಿರುತ್ತದೆ. ಆದರೆ ವಾರಂತ್ಯದಲ್ಲಿ ಅಂದರೆ ಶನಿವಾರ ಮತ್ತು ಭಾನುವಾರದಂದು ಮೆಟ್ರೋ ಸಂಚಾರ ಇರುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಗುಂಡಿಗೆ ಗಟ್ಟಿ ಮಾಡಿಕೊಳ್ಳಿ.. ಎದೆ ಝಲ್ಲೆನಿಸುವಂತಿದೆ ಈ ಅಪಘಾತದ ವಿಡಿಯೋ Video

ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುತ್ತಿರುವ ಬಗ್ಗೆ ಫೋಟೋ, ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ

ಮುಂದಿನ ಸುದ್ದಿ
Show comments