‘ಜಗತ್ತು ಮೆಚ್ಚಿಸಲು ಸುಳ್ಳು ಹೇಳಿದ ನರೇಂದ್ರ ಮೋದಿ’

Webdunia
ಬುಧವಾರ, 2 ಅಕ್ಟೋಬರ್ 2019 (20:04 IST)
ಪ್ರಧಾನಿ ನರೇಂದ್ರ ಮೋದಿ ಜಗತ್ತನ್ನು ಮೆಚ್ಚಿಸುವುದುಗೋಸ್ಕರ ಸುಳ್ಳು ಹೇಳುತ್ತಿದ್ದಾರೆ,

ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲ  ಅಂತ ಮೋದಿ ಹೇಳಿಕೆ ನೀಡಿದ್ದಾರೆ. ಹೀಗಂತ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದ್ರು.

ಮಳವಳ್ಳಿ ಪಟ್ಟಣದ ಕೃಷಿ ಕೂಲಿಕಾರರ ಸಂಘದ ಕಚೇರಿಯಲ್ಲಿ ಮಾತನಾಡಿ, ಅಮೇರಿಕಾದಲ್ಲಿ ಹೌಡಿ ಮೋದಿ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ  ನಂತರ ವಿಶ್ವಸಂಸ್ಥೆಯ ಭಾಷಣದಲ್ಲಿ ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲ.

ಎಲ್ಲರೂ ಸುಭೀಕ್ಷೆಯಿಂದ ಇದ್ದಾರೆ ಎಂದು ಹೇಳಿದ್ದಾರೆ. ಇದು ನಿಜಕ್ಕೂ ಅಚ್ಚರಿ ಸಂಗತಿ. ಜಗತ್ತಿನಲ್ಲಿ ಹೆಚ್ಚು ಸಮಸ್ಯೆ ಇರುವುದು ಭಾರತದಲ್ಲೇ ಎನ್ನುವುದನ್ನು ಮೋದಿ ಮರೆತಿದ್ದಾರೆ.

ವಿಶ್ವಸಂಸ್ಥೆಯನ್ನು ಮೆಚ್ಚಿಸಲು ಮೋದಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments