‘ಮಾಯವಾಗುತ್ತಿದೆ ನರೇಂದ್ರ ಮೋದಿ ಹವಾ’

Webdunia
ಶುಕ್ರವಾರ, 25 ಅಕ್ಟೋಬರ್ 2019 (14:35 IST)
ಪ್ರಧಾನಿ ನರೇಂದ್ರ  ಮೋದಿ ಅವರ ಜನಪ್ರಿಯತೆ, ಹವಾ ಕುಸಿಯುತ್ತಿದೆ.

ಮಹಾರಾಷ್ಟ್ರ ಹಾಗೂ ಹರಿಯಾಣ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಹಾಗೂ ವಿವಿಧ ರಾಜ್ಯಗಳಲ್ಲಿನ ಉಪಚುನಾವಣಾ ಫಲಿತಾಂಶವು ಕುಸಿಯುತ್ತಿರುವ ಪ್ರಧಾನಿ ಮೋದಿ ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಹೀಗಂತ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ.

ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ. ಪ್ರಧಾನಿ ಮೋದಿ ಹಾಗೂ ಅಮಿತ ಶಾ ಜೋಡಿಯು ಹಲವಾರು ಸಮಾವೇಶಗಳನ್ನು ಮಾಡಿ ಇಲ್ಲ-ಸಲ್ಲದ ಆಶ್ವಾಸನೆಗಳನ್ನು ನೀಡಿದ್ದರು. ಅದರ ಹೊರತಾಗಿಯೂ ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾಗಿದೆ ಎಂದಿದ್ದಾರೆ.

ಅಲ್ಲದೇ ವಿವಿಧ ರಾಜ್ಯಗಳಲ್ಲಿನ ಉಪ ಚುನಾವಣೆಯಲ್ಲೂ ಮತದಾರ ಪ್ರಭುಗಳು ಬಿಜೆಪಿಯನ್ನು ತಿರಸ್ಕರಿಸಿ, ಕಾಂಗ್ರೆಸ್ ಅನ್ನು ಬೆಂಬಲಿಸಿದ್ದಾರೆ. ದೇಶದೆಲ್ಲೆಡೆ ಮೋದಿ ಅವರ ಕಾರ್ಯವೈಖರಿಗೆ ಜನ ಬೇಸತ್ತಿರುವ ಲಕ್ಷಣ ಗೋಚರಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಹುಡುಗೀರು ಬೇಕಾ, ಒಳ್ಳೆ ರೂಂ ಇದೆ ಸಾರ್.. ಆಟೋ ಡ್ರೈವರ್ ಆಫರ್ ಗೆ ಬೆಚ್ಚಿ ಬಿದ್ದ ವಿದೇಶಿಗ

Karnataka Weather: ಕರ್ನಾಟಕದ ಇಂದಿನ ಹವಾಮಾನ ವರದಿ ಇಲ್ಲಿದೆ

ಜೈ ಹನುಮಾನ್ ಚಿತ್ರ ಘೋಷಣೆ ನಂತ್ರ ಮಂತ್ರಾಲಯದಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ

ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಭಾರತದಲ್ಲಿ ಅತಿ ಹೆಚ್ಚು ಎಚ್‌ಐವಿ ಪ್ರಕರಣಗಳಿರುವ ರಾಜ್ಯ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments