Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನಾಯಂಡಹಳ್ಳಿಯ ಮೆಟ್ರೋ ನಿಲ್ದಾಣದ ಬಳಿ ಇರುವ ಪಾದಚಾರಿ ಮೇಲ್ಸೇತುವೆ ಕಾಮಗಾರಿಗೆ ಇಂದು ಸಚಿವ ವಿ ಸೋ ಮಣ್ಣ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಸಚಿವರೊಂದಿಗೆ ಶಾಸಕ ಮುನಿರತ್ನ ಅವರು ಕೂಡ ಭಾಗಿಯಾಗಿದ್ದು, ಕಾಮಗಾರಿ ಸಂ ಬಂಧ ಅಧಿಕಾರಿಗಳೊಂದಿಗೆ ಕೆಲವು ಸಮಯ ಚರ್ಚೆ ನಡೆಸಿದರು.
ಸಚಿವ ವಿ ಸೋಮಣ್ಣ ಅವರೊಂದಿಗೆ ಕ್ಷೇತ್ರದಲ್ಲಿ ಕೈಗೊ ಳ್ಳಲಾದ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಅಂಜುಂ ಪರ್ವೇಜ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದ