Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ : ಚಲುವರಾಯಸ್ವಾಮಿ

ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ : ಚಲುವರಾಯಸ್ವಾಮಿ
ಬೆಂಗಳೂರು , ಬುಧವಾರ, 31 ಮೇ 2023 (11:39 IST)
ಕೃಷಿ ಇಲಾಖೆಯಲ್ಲಿ 58% ರಷ್ಟು ಹುದ್ದೆಗಳು ಖಾಲಿಯಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ರೈತರಿಗೆ ತಲುಪಿಸಲು ವಿಳಂಬ ಆಗಲಿದೆ.

ಆ ನಿಟ್ಟಿನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಅವಶ್ಯವಿದೆ. ಹಾಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಕೃಷಿ ಇಲಾಖೆಗೆ ಒಟ್ಟು 8,982 ಹುದ್ದೆಗಳು ಮಂಜೂರಾಗಿದ್ದು, ಆ ಪೈಕಿ 3,787 ಹುದ್ದೆಗಳು ಭರ್ತಿಯಾಗಿವೆ. 5,195 ಹುದ್ದೆಗಳು ಖಾಲಿ ಇರುತ್ತವೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ