Daily Horoscope
✕

ಸಂಕಷ್ಟದಲ್ಲಿರುವ ರಾಜ್ಯದ ಪ್ರವಾಸಿಗರಿಗೆ ಅಗತ್ಯ ನೆರವು: ಸಂಸದ ಪ್ರಲ್ಹಾದ ಜೋಶಿ

Webdunia
ಮಂಗಳವಾರ, 3 ಜುಲೈ 2018 (16:17 IST)
ಮಾನಸ ಸರೋವರ ಯಾತ್ರೆಗೆ ತೆರಳಿ ನೇಪಾಳದ ಸೀಮಿಕೋಟದಲ್ಲಿ ಭಾರಿ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯ ದ ಪ್ರವಾಸಿಗರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಎಲ್ಲ ಅಗತ್ಯ ನೆರವು ಒದಗಿಸಲಾಗುವದು ಎಂದು ಸಂಸದ ಪ್ರಹ್ಲಾದ ಜೋಶಿಯವರು ಹುಬ್ಬಳ್ಳಿಯಲ್ಲಿ ನುಡಿದರು.


ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರವಾಸಿಗರ ಕುಟುಂಬದವರು ಯಾವುದೇ ರೀತಿಯ ಭೀತಿ ಪಡುವ ಅವಶ್ಯಕತೆ ಇಲ್ಲ. ಕೇಂದ್ರ ಸರ್ಕಾರ ನಿಮ್ಮೊಂದಿಗೆ ಇದೆ ಎಂದು ಅವರು ಅಭಯ ನೀಡಿದರು.
 
ನೇಪಾಳದ ಸಿಮಿಕೋಟದಲ್ಲಿ ಸಂಕಷ್ಟದಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಲಾಗುತ್ತದೆ. ಯಾರೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments