Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
NEET ಪರೀಕ್ಷಾ ದಿನಾಂಕ ಪ್ರಕಟವಾಗಿದೆ.ನಾಳೆ ಸಂಜೆಯಿಂದಲೇ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಆಗಸ್ಟ್ 1 ಕ್ಕೆ ನಡೆಯಬೇಕಿದ್ದ ನೀಟ್ ಪರೀಕ್ಷೆ ಸೆಪ್ಟೆಂಬರ್ 12 ಕ್ಕೆ ಮುಂದೂಡಿಕೆ ಮಾಡಲಾಗಿದೆ. ಪ್ರತಿ ವರ್ಷ ಸುಮಾರು 15 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯುತ್ತಾರೆ. ಈಗಾಗಲೇ NTA ವೆಬ್ ಸೈಟ್ ಮೂಲಕ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಟ್ವೀಟ್ ಮಾಡಿದ್ದಾರೆ.