Publish Date: Wed, 12 Jan 2022 (14:20 IST)
Updated Date: Wed, 12 Jan 2022 (18:23 IST)
ಬೆಂಗಳೂರು : ಮೆಟ್ರೋ ರೈಲು ನಿಗಮ ನಿಯಮಿತವು ಮೆಟ್ರೋ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಕೊರೊನಾ ಭೀತಿ ಹಿನ್ನೆಲೆ ಕರ್ನಾಟಕ ಸರ್ಕಾರವು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಹೊರಡಿಸಿರುವ ಮಾರ್ಗ ಸೂಚಿಗಳ ಪ್ರಕಾರ ಇದನ್ನು ಬಿಡುಗಡೆಗೊಳಿಸಲಾಗಿದೆ.
ವೀಕೆಂಡ್ ಕಫ್ರ್ಯೂ ವೇಳೆ ಶನಿವಾರ ಹಾಗೂ ಭಾನುವಾರ ಮೆಟ್ರೋ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ರೈಲುಗಳು 20 ನಿಮಿಷಗಳ ಬದಲಾಗಿ 30 ನಿಮಿಷಗಳ ಆವರ್ತನಗಳಲ್ಲಿ ಕಡಿಮೆ ಮೆಟ್ರೋಗಳು ಕಾರ್ಯ ನಿರ್ವಹಿಸುತ್ತವೆ.
Ramya kosira
Publish Date: Wed, 12 Jan 2022 (14:20 IST)
Updated Date: Wed, 12 Jan 2022 (18:23 IST)