Webdunia - Bharat's app for daily news and videos

Install App

ಬಸ್ ಓಡಿಸಲು ಸರಕಾರದಿಂದ ಹೊಸ ಪ್ಲ್ಯಾನ್

Webdunia
ಶುಕ್ರವಾರ, 29 ಮೇ 2020 (20:47 IST)
ಸಾರ್ವಜನಿಕರಿಗೆ ಹತ್ತಿರವಾದ ಸಾರಿಗೆ ಇಲಾಖೆ ನಷ್ಟ ಅನುಭವಿಸಿದರೂ, ಸಾರ್ವಜನಿಕ ಸೇವೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ವಾಹನವನ್ನು ಓಡಿಸಲಾಗುತ್ತಿದೆ.

ಲಾಕ್ ಡೌನ್ ಸಂದರ್ಭದಲ್ಲಿ ಉಂಟಾದ ನಷ್ಟವನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ಸಾರಿಗೆ ಇಲಾಖೆ ಹೊಸ ಯೋಜನೆಯೊಂದಿಗೆ ಬಸ್ ಸಂಚಾರ ನಡೆಸಲು ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಲಾಕ್‍ಡೌನ್ ಅವಧಿ ಮೇ 31 ರಂದು ಕೊನೆಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಬಸ್ ಸಂಚಾರ, ಪ್ರಯಾಣಿಕರ ಸಂಖ್ಯೆ ಕುರಿತಂತೆ ಕೇಂದ್ರ ಸರ್ಕಾರದ ನೂತನ ಮಾರ್ಗಸೂಚಿ ಪ್ರಕಟವಾದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ವೆಚ್ಚದಲ್ಲಿ ಕಡಿಮೆ, ಆದಾಯ ಸೋರಿಕೆ ಕಡಿಮೆ ಮಾಡುವುದು, ನಿರ್ವಹಣೆಯ ವೆಚ್ಚ ಕಡಿತ ಸೇರಿದಂತೆ ಹಲವು ಸುಧಾರಣಾ ಕ್ರಮಗಳನ್ನು ಅಳವಡಿಸಲು ಸಲಹೆ ನೀಡಲಾಗಿದೆ. ಈ ಕಾರ್ಯದಲ್ಲಿ ಸಾರಿಗೆ ಇಲಾಖೆಯ ಎಲ್ಲ ಅಧಿಕಾರಿಗಳು ಸಿಬ್ಬಂದಿಗಳು ಸಹಕರಿಸುವಂತೆ ತಿಳಿಸಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments