Webdunia - Bharat's app for daily news and videos

Install App

ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ ಹೊಸ ಟಾಸ್ಕ್

Webdunia
ಮಂಗಳವಾರ, 31 ಡಿಸೆಂಬರ್ 2019 (10:55 IST)
ಬೆಂಗಳೂರು : ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ವಿನೂತನ ಟಾಸ್ಕ್ ವೊಂದನ್ನು ನೀಡಿದ್ದು, ತಮ್ಮ ಮನೆಯಲ್ಲಿನ ಹಸಿ ತ್ಯಾಜ್ಯವನ್ನು ಸಂಸ್ಕರಿಸಿ ಗೊಬ್ಬರ ಮಾಡಲು ಆದೇಶಿಸಿದೆ.



ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಸಿಸುವ ನೌಕರರು, ಅಧಿಕಾರಿಗಳಿಗೆ ತಮ್ಮ ಮನೆಯಲ್ಲಿನ ಹಸಿ ತ್ಯಾಜ್ಯವನ್ನು ಆಯಾ ಕಚೇರಿಗಳಲ್ಲಿ ಸಂಸ್ಕರಿಸಿ ಗೊಬ್ಬರ ಮಾಡಬೇಕು ಎಂದು  ನಗರಾಭಿವೃದ್ಧಿ ಇಲಾಖೆಯಿಂದ ಸರ್ಕಾರಿ ಅಧಿಕಾರಿಗಳಿಗೆ ಫರ್ಮಾನು ಮಾಡಿದೆ.
ಅಲ್ಲದೇ ಸರ್ಕಾರಿ ನೌಕರರು ಆದೇಶ ಪಾಲಿಸಿರುವ ಬಗ್ಗೆ ವರದಿ ನೀಡಲು ಸೂಚನೆ ನೀಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments