Webdunia - Bharat's app for daily news and videos

Install App

ರಾಯಚೂರು ಜಿ.ಪಂ ಸಿಇಓ ಕೂರ್ಮರಾವ್ ಹೊತ್ತೊಯ್ದ ಪ್ರಕರಣಕ್ಕೆ ಟ್ವಿಸ್ಟ್

Webdunia
ಶನಿವಾರ, 25 ಮಾರ್ಚ್ 2017 (08:24 IST)
ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ಕೂರ್ಮರಾವ್ ಅವರನ್ನ ಹೊತ್ತೊಯ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸಿಇಓ ಅವರನ್ನ ನಾವೇ ಸ್ವಯಂಪ್ರೇರಿತವಾಗಿ ಹೊತ್ತೊಯ್ದಿದ್ದಾಗಿ ಗ್ರಾಮಸ್ಥರಾದ ದೇವಪ್ಪ, ನರಸಿಂಹಲು ಖಾಸಗಿ ಚಾನಲ್`ಗೆ ಹೇಳಿಕೆ ನೀಡಿದ್ದಾರೆ.
 

ಸಿಇಓ ಕೂರ್ಮರಾವ್ ಒಳ್ಳೆಯ ಅಧಿಕಾರಿಯಾಗಿದ್ದಾರೆ. ಅವರು ಬೇಡ ಬೇಡ ಎಂದರೂ ಕೊಳಚೆ ಇದ್ದುದ್ದರಿಂದ ಜಾರಿ ಬೀಳಬಹುದೆಂದು ನಾವೇ ಹೊತ್ತೊಯ್ದೆವು, ಈ ವಿಷಯದಲ್ಲಿ ಅನಗತ್ಯವಾಗಿ ವಿವಾದ ಸೃಷ್ಟಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಲಿಖಿತ ಉತ್ತರ ನೀಡಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.

ನಿನ್ನೆ ರಾಯಚೂರು ತಾಲೂಕಿನ ಅತ್ಕೂರು ಗ್ರಾಮಕ್ಕೆ ಬಂದಿದ್ದ ಸಿಇಓ ಕೂರ್ಮಾರಾವ್ ಅವರನ್ನ ಗ್ರಾಮಸ್ಥರೇ ಹೊತ್ತು ಕೊಳಚೆ ದಾಟಿಸಿದ್ದರು. ಈ ದೃಶ್ಯ ಎಲ್ಲೆಡೆ ಹರದಾಡಿ ಭಾರೀ ವಿವಾದ ಸೃಷ್ಟಿಯಾಗಿತ್ತು.

ವಿಧಾನಸಭೆಯಲ್ಲೂ ವಿಷಯ ಪ್ರಸ್ತಾಪವಾಗಿ ಸಿಎಂ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments