Webdunia - Bharat's app for daily news and videos

Install App

ಹೊಸವರ್ಷದಲ್ಲಿ ಜೆಇ ನೇಮಕ ಪರೀಕ್ಷೆ ಫಲಿತಾಂಶ : ಸುನೀಲ್ ಕುಮಾರ್

Webdunia
ಬುಧವಾರ, 21 ಡಿಸೆಂಬರ್ 2022 (07:27 IST)
ಬೆಳಗಾವಿ : ಕೆಪಿಟಿಸಿಎಲ್ ಸಹಾಯಕ ಎಂಜನಿಯರ್, ಕಿರಿಯ ಎಂಜನಿಯರ್ ಹಾಗೂ ಕಿರಿಯ ಸಹಾಯಕ ಎಂಜಿನಿಯರ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲೇ ಪ್ರಕಟಿಸಲಾಗುವುದು.

ಜೊತೆಗೆ ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಸಚಿವ ವಿ. ಸುನೀಲ್ಕುಮಾರ್ ಅವರು ತಿಳಿಸಿದರು. ವಿಧಾನಸಭೆಯಲ್ಲಿಂದು ಶೂನ್ಯವೇಳೆಯಲ್ಲಿ ಶಾಸಕ ಸುರೇಶಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದರು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದೆ. ಆದರೆ ಫಲಿತಾಂಶ ಪ್ರಕಟಿಸಿಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ.

ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ, ಜನವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments