Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಕ್ಟೋಬರ್ 11ರ ವರೆಗೂ ನೈಟ್​ ಕರ್ಫ್ಯೂ -ಪೊಲೀಸ್ ಆಯುಕ್ತ ಕಮಲ್ ಪಂತ್

ಅಕ್ಟೋಬರ್ 11ರ ವರೆಗೂ ನೈಟ್​ ಕರ್ಫ್ಯೂ -ಪೊಲೀಸ್ ಆಯುಕ್ತ ಕಮಲ್ ಪಂತ್
bangalore , ಸೋಮವಾರ, 27 ಸೆಪ್ಟಂಬರ್ 2021 (21:11 IST)
[18:05, 9/27/2021] ಗೀತಾಂಜಲಿ: ಜಿಲ್ಲೆಯಲ್ಲಿ ಅಕ್ಟೋಬರ್ 11 ರ ವರೆಗೂ ನೈಟ್ ಕರ್ಫ್ಯೂ ಮುಂದುವರಿಯಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಲಾಗಿದೆ. ಅದರಂತೆ, ರಾತ್ರಿ 10 ಗಂಟೆಯಿಂದ ಬೆಳ್ಳಗ್ಗೆ 5 ರ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಕೊರೊನಾ ಹಿನ್ನೆಲೆ ನೈಟ್ ಕರ್ಫ್ಯೂ ಜಾರಿಗೊಳಿಸಿದೆ ಸರ್ಕಾರ. ಸೆಪ್ಟೆಂಬರ್ 27 ರ ವರೆಗೂ ನೈಟ್ ಕರ್ಫ್ಯೂ ಜಾರಿಗೊಳಿಸಿತ್ತು. ಇಲ್ಲಿಗೆ ನೈಟ್ ಕರ್ಫ್ಯೂ ಆದೇಶವನ್ನು ಅಕ್ಟೋಬರ್ 11 ರ ವರೆಗೂ ಮುಂದೂಡಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಮೇರೆಗೆ ನಗರ ಪೊಲೀಸ್ ಆಯುಕ್ತರು ಈ ಬಗ್ಗೆ ಆದೇಶದ ಪ್ರಮಾಣ. ಬೆಂಗಳೂರಿನಲ್ಲಿ ಇಂದು 181 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾದಿಂದ ಐವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 504 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 20 ಜನ ಬಲಿಯಾಗಿದೆ.
 ಇಂದು ಭಾರತ್ ಬಂದ್ ಹಿನ್ನೆಲೆ ಸಂಘಟನೆಗಳು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತವೆ. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಕಾರರು ನೆಲದಲ್ಲಿ ಹೊರಳಾಡಿ ಬಾಯಿ ಬಡಿದುಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸುತ್ತಿದ್ದಾರೆ.ಇನ್ನೂ ಸಮಸ್ಯೆಗಳನ್ನು ತಮಟೆ ಬಾರಿಸಿ ವಿಭಿನ್ನವಾಗಿ ಪ್ರತಿಭಟಿಸಿದರು. ಕಡು ಕತ್ತಿಗೆ ತರಕಾರಿ ಹಾರವನ್ನು ಹಾಕಿಕೊಂಡು ರೈತರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಮೆರವಣಿಗೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ತಲುಪಿದ ನಂತರ ಹೋರಾಟಗಾರರು ಸಾಲು-ಸಾಲಾಗಿ ಮಾತನಾಡಿ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ವಿರುದ್ಧ ಕಿಡಿ ಕಾರಿದರು. ಈ ವೇಳೆ ಸಾವಿರಾರು ಜನ ಸ್ಥಾನದಲ್ಲಿ ಜಮಾವಣೆಯಾಗುತ್ತಿದೆ. ಈ ವೇಳೆ ಸ್ಥಳದಲ್ಲಿದ್ದ ಬಳಕೆಯ ಬಳಕೆಯಂಬ್ಯುಲೆನ್ಸ್ ತೆರಳಲು ದಾರಿ ಮಾಡಿಕೊಟ್ಟರು. ಒಟ್ನಲ್ಲಿ ಭಾರತ್ ಬಂದ್ ಯಶಸ್ವಿಯಾಗಿದಿದ್ರೂ ಸಹ ವಿಭಿನ್ನ ಪ್ರತಿಭಟನೆಗಖು ಗಮನ ಸೆಳೆದವು.

Share this Story:

Follow Webdunia kannada

ಮುಂದಿನ ಸುದ್ದಿ

1-5 ನೇ ತರಗತಿ ಅಕ್ಟೋಬರ್ ನಲ್ಲಿ ಆರಂಭವಾಗುವ ಸಾಧ್ಯತೆ