Webdunia - Bharat's app for daily news and videos

Install App

ನೈಟ್ ಕರ್ಫ್ಯೂ ಎಫೆಕ್ಟ್: ರಾಜಧಾನಿ ಬೆಂಗಳೂರು ಸ್ತಬ್ಧ

Webdunia
ಬುಧವಾರ, 29 ಡಿಸೆಂಬರ್ 2021 (20:31 IST)
ಒಮಿಕ್ರಾನ್ ನಿಯಂತ್ರಿಸಲು ರಾಜ್ಯದೆಲ್ಲೆಡೆ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು 10ಗಂಟೆ ನಂತರ ಸಂಪೂರ್ಣ ಸ್ತಬ್ಧವಾಗಿತ್ತು.
ಸಿಲಿಕಾನ್ ಸಿಟಿ ಪೊಲೀಸರು ನಗರದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಅನಗತ್ಯವಾದ ಓಡಾಟಕ್ಕೆ ಬ್ರೇಕ್ ಹಾಕಿದ್ದಾರೆ. ನೈಟ್ ಕರ್ಫ್ಯೂ ಮೊದಲ ದಿನ ಪೊಲೀಸರು ಸ್ಟ್ರಿಕ್ಟ್ ಇರುವುದರಿಲ್ಲ ಎಂದು ಅನಗತ್ಯವಾಗಿ ರೋಡಿಗಿಳಿದವರ ಬಳಿ ಪೊಲೀಸರು ಫೈನ್ ಕಟ್ಟಿಸಿಕೊಂಡಿದ್ದಾರೆ.
ಅಗತ್ಯ ಸೇವೆಗಳನ್ನು ಹೊರತುಪಡಿಸಿ ನಿನ್ನೆ ಯಾವುದೇ ಸೇವೆಗಳು ಲಭ್ಯವಿರಲಿಲ್ಲ.10 ರ ಒಳಗೆ ಎಲ್ಲ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಹೆಚ್ಚಿನ ಸಂಖ್ಯೆಯಲ್ಲೇ ಪೊಲೀಸರು ಕರ್ತವ್ಯ ನಿರ್ವಹಿಸಿದ್ದು, ಸಂಪೂರ್ಣ ನಿಯಮ ಪಾಲನೆಯಾಗಿದೆ.
10 ಗಂಟೆ ಒಳಗೆ ಮನೆ ಸೇರಲು ಜನ ಬಸ್, ಆಟೋ ಹಾಗೂ ಕ್ಯಾಬ್‌ಗಳಿಗಾಗಿ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 10  ಗಂಟೆಯ ಮೇಲೂ ಸದಾ ಜನಜಂಗುಳಿ ತುಂಬಿರುವ ಬೆಂಗಳೂರು ನಿನ್ನೆ ನಿಶ್ಯಬ್ಧವಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಸಮಾನ ಸಮಾಜ ನಿರ್ಮಾಣಕ್ಕೆ ಒತ್ತು ನೀಡುವ ಪ್ರತಿಜ್ಞೆ, ಹೊಸ ಪಕ್ಷ ಘೋಷಿಸಿದ ಅಹಿಂಸಾ ಚೇತನ್

ದ.ಕನ್ನಡದಲ್ಲಿ ಮಲೇರಿಯಾ ಪ್ರಕರಣಗಳ ಏರಿಕೆ: ಕರಾವಳಿ ಆರೋಗ್ಯದ ಕುರಿತು ಹೊಸ ಆತಂಕ

ಸಿಎಸ್‌ ನಾಡಗೌಡ, ಯಶವಂತರಾಗೌಡ ಸಚಿವ ಸ್ಥಾನ ಕೈತಪ್ಪುವಲ್ಲಿ ನನ್ನ ಪಾತ್ರವಿಲ್ಲ

ಮುಂದಿನ ಸುದ್ದಿ
Show comments