Webdunia - Bharat's app for daily news and videos

Install App

ನಟ ನಿಖಿಲ್ ಕುಮಾರಸ್ವಾಮಿಗೂ ಕೊರೋನಾ ಪಾಸಿಟಿವ್

Webdunia
ಭಾನುವಾರ, 18 ಏಪ್ರಿಲ್ 2021 (09:23 IST)
ಬೆಂಗಳೂರು: ಕೊರೋನಾ ಎರಡನೇ ಅಲೆ ಸೆಲೆಬ್ರಿಟಿಗಳನ್ನೂ ಬಿಟ್ಟೂ ಬಿಡದೇ ಕಾಡುತ್ತಿದೆ. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿಗೂ ಕೊರೋನಾ ತಗುಲಿರುವುದು ಖಚಿತವಾಗಿದೆ.


ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೋನಾ ಸೋಂಕು ಖಚಿತವಾದ ಬೆನ್ನಲ್ಲೇ ಅವರ ಪುತ್ರನಿಗೂ ಸೋಂಕು ತಗುಲಿದೆ. ತಂದೆಗೆ ಸೋಂಕು ತಗುಲಿದ ಬೆನ್ನಲ್ಲೇ ನಿಖಿಲ್ ಕೂಡಾ ಪರೀಕ್ಷೆಗೊಳಗಾಗಿದ್ದರು.

ಇದೀಗ ತಮಗೂ ಸೋಂಕು ತಗುಲಿರುವುದಾಗಿ ಟ್ವೀಟ್ ಮಾಡಿರುವ ನಿಖಿಲ್ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ. ಸದ್ಯಕ್ಕೆ ಅವರು ಹೋಂ ಕ್ವಾರಂಟೈನ್ ಗೊಳಗಾಗಿದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments