Publish Date: Tue, 05 Mar 2019 (10:14 IST)
Updated Date: Tue, 05 Mar 2019 (10:24 IST)
ಧರ್ಮಸ್ಥಳ: ಶಿವರಾತ್ರಿ ದಿನವಾದ ನಿನ್ನೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಸಾಮಾನ್ಯ ಭಕ್ತರಂತೇ ಸರತಿ ಸಾಲಿನಲ್ಲಿ ಕುಳಿತು ಊಟ ಮಾಡಿ ಗಮನ ಸೆಳೆದಿದ್ದಾರೆ.
ತಮ್ಮ ಸಂಗಡಿಗರ ಜತೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ ಬಳಿಕ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ ನಡೆಸಿದರು.
ಬಳಿಕ ಸಾರ್ವಜನಿಕರೊಂದಿಗೆ ಕುಳಿತು ಊಟ ಮಾಡಿ ತೆರಳಿದರು. ಈ ಕ್ಷಣದ ಕೆಲವು ಎಕ್ಸ್ ಕ್ಲೂಸಿವ್ ಫೋಟೋಗಳು ಇಲ್ಲಿವೆ ನೋಡಿ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.