Webdunia - Bharat's app for daily news and videos

Install App

ನಿರ್ಭಯಾ ಕೇಸ್ ಆರೋಪಿಗಳಿಗೆ ಗಲ್ಲು ಶಿಕ್ಷೆ ; ಯಡಿಯೂರಪ್ಪ ಹೇಳಿದ್ದೇನು?

Webdunia
ಬುಧವಾರ, 18 ಡಿಸೆಂಬರ್ 2019 (16:35 IST)
ನಿರ್ಭಯಾ ಕೇಸ್ ನಲ್ಲಿ ಅತ್ಯಾಚಾರ ಆರೋಪಿಗಳಿಗೆ ಸುಪ್ರೀಂ ಕೋರ್ಟ್  ಗಲ್ಲು ಶಿಕ್ಷೆ ವಿಧಿಸಿರೋದಕ್ಕೆ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ಸುಪ್ರೀಂ ಕೋರ್ಟ್ ನೀಡಿರೋ ತೀರ್ಪು ಸ್ವಾಗತಾರ್ಹವಾಗಿದೆ. ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವವರಿಗೆ ಇದೊಂದು ಎಚ್ಚರಿಕೆ ಗಂಟೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ರೈತರ ಹೊಲಕ್ಕೆ ನೀರು ಹರಿಸುವುದು ಹಾಗೂ ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಮುಂಬರುವ ಆರು ತಿಂಗಳ ಒಳಗಾಗಿ ರಾಜ್ಯದ ಅಭಿವೃದ್ಧಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆ ಆಗಲಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments